Language: Kannad
ವಿಷಯ: ಅಮೃತಕಾಲದಲ್ಲಿ ಭಾರತ: ಯುವಜನತೆಯ ಪಾತ್ರ
ಪ್ರಬಂಧ ಸ್ಪರ್ಧೆಯ ನಿಯಮಗಳು
1. ಪ್ರಬಂಧ ಸ್ಪರ್ಧೆಯು ಕರ್ನಾಟಕ ರಾಜ್ಯಮಟ್ಟದ ವ್ಯಾಪ್ತಿಯಲ್ಲಿ ನಡೆಯುತ್ತಿರುವುದರಿಂದ ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ.
2. ಕಾಲೇಜು ವಿದ್ಯಾರ್ಥಿಗಳಿಗೆ (ಪದವಿ ಯಾ ತತ್ಸಮಾನ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ)
❉ ಬಹುಮಾನಗಳು (ಪ್ರತಿ ವಿಭಾಗಗಳಲ್ಲಿ)
★ ಪ್ರಥಮ: ರೂ 10,000 ಮತ್ತು ಪ್ರಮಾಣ ಪತ್ರ
★ ದ್ವಿತೀಯ: ರೂ 7,500 ಮತ್ತು ಪ್ರಮಾಣ ಪತ್ರ
★ ತೃತೀಯ: ರೂ 5,000 ಮತ್ತು ಪ್ರಮಾಣ ಪತ್ರ
ಮತ್ತು ತಲಾ ರೂ 1,000 ದಂತೆ 10 ಸಮಾಧಾನಕರ ಬಹುಮಾನಗಳು
★ ಮೇಲೆ ತಿಳಿಸಿದ ವಿಷಯದ ಕುರಿತು, ಕನ್ನಡ ಅಥವಾ ಇಂಗ್ಲೀಷ್ ಭಾಷೆಯಲ್ಲಿ 2500 ಪದಗಳ ಮಿತಿಯಲ್ಲಿ ಪ್ರಬಂಧವನ್ನು ಸ್ವ ಹಸ್ತಾಕ್ಷರದಲ್ಲಿ ಬರೆದು ಈ ಕೆಳಗಿನ ವಿಳಾಸಕ್ಕೆ ಆಗಸ್ಟ್ 25, 2023ರ ಒಳಗಾಗಿ ಕಳುಹಿಸಿ ಕೊಡಬೇಕಾಗಿ ವಿನಂತಿ. ಸ್ವವಿಳಾಸದ ವಿವರದೊಂದಿಗೆ ವಯಸ್ಸಿನ ದೃಢೀಕರಣಕ್ಕಾಗಿ ಆಧಾರ್‌ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ಜತೆಗಿರಿಸಬೇಕು.
★ ವಿಳಾಸ: ‘ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ,
Disha Bharat,
106, 2nd Floor, Vikrama Building, 5th main,
Chamarajapete, Bengaluru 560018
ಮಾಹಿತಿಗಾಗಿ: 9483150527, 9945201546
Which Department : Education
Central OR State Information: State
Location : Karnataka
Published Date : 01-07-2023
Information Term : Short
Purpose of Information : Teachers
Information Format : PDF
Information Size :854kb
Number of Pages : 12
Scanned Copy : Yes
Information Editable Text : No
Password Protected : No
Image Available : Yes
Download Link Available : Yes
Copy Text : No
Information Print Enable : Yes
File Quality : High
File size Reduced : No
File Password : No
File size Reduced : No
File Password : No
Rate : Free of cost
For Personal Use Only

No comments:
Post a Comment