Tuesday, August 1, 2023

About organizing science seminar, science material exhibition, science drama competition for the high school students of the state during the year 2023-24.

  Wisdom News       Tuesday, August 1, 2023
Heading: About organizing science seminar, science material exhibition, science drama competition for the high school students of the state during the year 2023-24.

Language: Kannada

2023-24 ನೇ ಸಾಲಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಸಲುವಾಗಿ ವಿಜ್ಞಾನಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಾದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನನಾಟಕ ಸ್ಪರ್ಧೆ, ವಿಜ್ಞಾನವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಪುಸಕ್ತ ಸಾಲಿನ ಕಾರ್ಯಕ್ರಮಗಳನ್ನು ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ಏರ್ಪಡಿಸಲಾಗಿದೆ.
ರಾಜ್ಯದ ಎಲ್ಲಾ ಡಯಟ್ ಪ್ರಾಂಶುಪಾಲರ ಉಸ್ತುವಾರಿ ಮತ್ತು ಮಾರ್ಗದರ್ಶನದಲ್ಲಿ, ವಿಜ್ಞಾನ ವಿಚಾರ ಗೋಷ್ಠಿ, ವಿಜ್ಞಾನ ವಸ್ತು ಪ್ರದರ್ಶನ, ವಿಜ್ಞಾನ ನಾಟಕ ಸ್ಪರ್ಧೆಗಳನ್ನು ಆಯಾ ಡಯಟ್ ವ್ಯಾಪ್ತಿಯ ಶಾಲಾ, ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯದ ಹಂತದವರೆಗೆ ಆಯೋಜಿಸಬೇಕಿದೆ.

ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ನಾಟಕ ಸ್ಪರ್ಧೆ ಮತ್ತು ವಿಜ್ಞಾನ ವಸ್ತು ಪ್ರದರ್ಶನಗಳ ಮುಖ್ಯ ಉದ್ದೇಶಗಳು

• ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು. 
*ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅನ್ವೇಷಣೆ ಮತ್ತು ವಿಶ್ಲೇಷಣಾತ್ಮಕ ಪುವೃತ್ತಿಯನ್ನು ಜಾಗೃತಗೊಳಿಸುವುದು.
• ಅರಳುತ್ತಿರುವ ವಿಜ್ಞಾನಿಗಳಿಗೆ ವಿಚಾರ ವಿನಿಮಯಕ್ಕೆ ವೇದಿಕೆ ಸೃಷ್ಟಿಸುವುದು. 
• ಮೂಢನಂಬಿಕೆಗಳು ಹಾಗೂ ಕಂದಾಚಾರಗಳನ್ನು ಹೋಗಲಾಡಿಸುವ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು.
• ರಾಜ್ಯದ ಎಲ್ಲಾ ಯುವ ಪ್ರತಿಭೆಗಳಲ್ಲಿ ರಾಷ್ಟ್ರೀಯ ಏಕತೆಯ ಭಾವನೆ ಬೆಳೆಸುವುದು.

Which Department : Education



Central OR State Information: State



Location : Karnataka



Published Date : 01-07-2023



Information Term : Short



Purpose of Information : Teachers



Information Format : PDF



Information Size :854kb



Number of Pages : 12



Scanned Copy : Yes



Information Editable Text : No



Password Protected : No



Image Available : Yes



Download Link Available : Yes



Copy Text : No



Information Print Enable : Yes



File Quality : High



File size Reduced : No



File Password : No



File size Reduced : No



File Password : No


Rate : Free of cost


For Personal Use Only
logoblog

Thanks for reading About organizing science seminar, science material exhibition, science drama competition for the high school students of the state during the year 2023-24.

Previous
« Prev Post

No comments:

Post a Comment