Sunday, August 13, 2023

Central Election Commission Notification for Revision of Electoral Roll of Teacher-Graduate Constituencies

  Wisdom News       Sunday, August 13, 2023
Heading: Central Election Commission Notification for Revision of Electoral Roll of Teacher-Graduate Constituencies

Language: Kannada


ಬೆಂಗಳೂರು :

ರಾಜೀನಾಮೆ ಮತ್ತು ನಿವೃತ್ತಿಯಿಂದ ತೆರವಾಗುತ್ತಿರುವ ವಿಧಾನಪರಿಷತ್ತಿನ ಕೆಲವು ಪದವಿಧರ ಮತ್ತು ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆ ಮಾಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.



ನೈಋತ್ಯ ಪದವಿಧರ ಕ್ಷೇತ್ರ ಆಯನೂರು ಮಂಜುನಾಥ್ ಅವರ ರಾಜೀನಾಮೆಯಿಂದ 19-4-2023 ರಿಂದ ತೆರವಾಗಿದ್ದು, ಈ ಕ್ಷೇತ್ರಕ್ಕೆ ಚುನಾವಣೆ ನಡೆದಿಲ್ಲ.



ಈ ಸ್ಥಾನದ ಅವಧಿ 21-06-2024 ರ ವರೆಗೆ ಇದೆ. ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಶ್ರೀ ಪುಟ್ಟಣ್ಣ ಅವರ ರಾಜೀನಾಮೆಯಿಂದ 16-03-2023 ರಿಂದ ತೆರವಾಗಿರುವ ಕ್ಷೇತ್ರಕ್ಕೆ ಚುನಾವಣೆ ನಡೆದಿಲ್ಲ. ಈ ಸ್ಥಾನದ ಅವಧಿ 11-11-2026ರ ವರೆಗೆ ಇದೆ.



21-06-2024 ಕ್ಕೆ ಈಶಾನ್ಯ ಪದವಿಧರ ಕ್ಷೇತ್ರದಿಂದ ಡಾ. ಚಂದ್ರಶೇಖರ ಬಿ. ಪಾಟೀಲ್, 21-06-2024 ಕ್ಕೆ ಬೆಂಗಳೂರು ಪದವಿಧರ ಕ್ಷೇತ್ರದಿಂದ ಶ್ರೀ ಎ. ದೇವೇಗೌಡ, 21-06-2024 ಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಡಾ. ವೈ.ಎ. ನಾರಾಯಣ ಸ್ವಾಮಿ, 21-06-2024 ಕ್ಕೆ ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್. ಭೋಜೆಗೌಡ, 21-06-2024 ಕ್ಕೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಶ್ರೀ ಮರಿತಿಬ್ಬೇಗೌಡ ನಿವೃತ್ತಿಯಾಗುತ್ತಿದ್ದಾರೆ


.ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕ ನೋಟೀಸ್ ಅನ್ನು 30-09-2023 ಪ್ರಕಟಣೆ ಮಾಡಬೇಕಾಗಿದೆ.ಫಾರಂ 18 ಅಥವಾ 19 ರಲ್ಲಿ ಅರ್ಜಿ ಸ್ವೀಕರಿಸಲು 06-11-2023 ಕಡೆಯ ದಿನವಾಗಿದೆ. 


ಮತದಾರರ ಕರಡು ಪ್ರತಿ ಪ್ರಕಟಿಸುವ ದಿನ 23-11-2023, ಮತದಾರರ ಪಟ್ಟಿ ಪ್ರಕಟಣೆ ದಿನ 23-11-2023, ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸ್ವೀಕರಿಸಲು 23-11-2023 ರಿಂದ 09-12-2023 ರ ವರೆಗೆ ಅವಕಾಶವಿದೆ.



ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ನಿವಾರಿಸಿ ಪೂರಕ ಪ್ರತಿಗಳನ್ನು ಸಿದ್ಧಪಡಿಸಿ ಪ್ರಕಟಿಸಲು 25-12-2023 ಹಾಗೂ ಮತದಾರರ ಅಂತಿಮ ಪಟ್ಟಿ ಪ್ರಕಟಿಸುವ ದಿನಾಂಕ 30-12-2023 ಆಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಚುನಾವಣಾ ಆಯೋಗದ ಸಮಗ್ರ ನಿರ್ದೇಶಗಳ ಅನ್ವಯ ಮಾಡತಕ್ಕದ್ದು ಎಂದು ಸೂಚಿಸಲಾಗಿದೆ.




Which Department : Education



Central OR State Information: State



Location : Karnataka



Published Date : 01-07-2023



Information Term : Short



Purpose of Information : Teachers



Information Format : PDF



Information Size :854kb



Number of Pages : 12



Scanned Copy : Yes



Information Editable Text : No



Password Protected : No



Image Available : Yes



Download Link Available : Yes



Copy Text : No



Information Print Enable : Yes



File Quality : High



File size Reduced : No



File Password : No



File size Reduced : No



File Password : No


Rate : Free of cost


For Personal Use Only


logoblog

Thanks for reading Central Election Commission Notification for Revision of Electoral Roll of Teacher-Graduate Constituencies

Previous
« Prev Post

No comments:

Post a Comment