Tuesday, August 15, 2023

Minister S. Madhu Bangarappa said that if new unauthorized schools are found, the authorities are responsible.

  Wisdom News       Tuesday, August 15, 2023
Heading: Minister S. Madhu Bangarappa said that if new unauthorized schools are found, the authorities are responsible.

Language: Kannada

ಬೆಂಗಳೂರು ;- ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳೇ ಹೊಣೆ ಎಂದು ಸಚಿವ ಎಸ್.ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು,ರಾಜ್ಯದಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿವೆ.

 ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯ ನೀಡಬೇಕಿದೆ.

ಸಮಯಾವಕಾಶ ನೀಡಿ, ಬಳಿಕ ಹಂತಹಂತವಾಗಿ ಶಾಲೆಗಳನ್ನು ಮುಚ್ಚುತ್ತೇವೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ.

 ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯ. ಮುಂದಿನ ದಿನಗಳಲ್ಲಿ ಕ್ರಮ ಜರುಗಿಸಲಾಗುವುದು" ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು.

Which Department : Education



Central OR State Information: State



Location : Karnataka



Published Date : 01-07-2023



Information Term : Short



Purpose of Information : Teachers



Information Format : PDF



Information Size :854kb



Number of Pages : 12



Scanned Copy : Yes



Information Editable Text : No



Password Protected : No



Image Available : Yes



Download Link Available : Yes



Copy Text : No



Information Print Enable : Yes



File Quality : High



File size Reduced : No



File Password : No



File size Reduced : No



File Password : No


Rate : Free of cost


For Personal Use Only

logoblog

Thanks for reading Minister S. Madhu Bangarappa said that if new unauthorized schools are found, the authorities are responsible.

Previous
« Prev Post

No comments:

Post a Comment