Hedding ; Regarding induction of newly appointed Graduate Primary School Teacher Cadre (Class 6-8) teachers.
13,000 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡುವ ಸಂಬಂಧ ನವೆಂಬರ್.4ರಿಂದ ಬೆಂಗಳೂರು ಉತ್ತರ, ದಕ್ಷಿಣ ಜಿಲ್ಲೆಗಳು ಮತ್ತು ಕಲ್ಯಾಣ ಕರ್ನಾಟಕ ಜಿಲ್ಲೆಗಳ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ನಡೆಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.
6 ರಿಂದ 8ನೇ ತರಗತಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ-2023ಕ್ಕೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಮತ್ತು ಬೆಂಗಳೂರು ಜಿಲ್ಲೆಗಳ ಹುದ್ದೆಗಳಿಗೆ ಹೈಕೋರ್ಟ್ ನಲ್ಲಿ ಪ್ರಕರಣವಿದ್ದ ಕಾರಣ ತಡೆ ನೀಡಲಾಗಿತ್ತು. ಹೈಕೋರ್ಟ್ ನಲ್ಲಿದ್ದ ರಿಟ್ ಅರ್ಜಿಯನ್ನು ಇತ್ಯರ್ಥ ಪಡಿಸಿ ನ್ಯಾಯಾಲಯ ಅ.30ರಂದು ತೀರ್ಪು ನೀಡಿದೆ. ನ್ಯಾಯಾಲಯದ ಆದೇಶಕ್ಕೆ ಒಳಪಟ್ಟು ಹುದ್ದೆಗಳನ್ನು ಕಾಯ್ದಿರಿಸಿ, ಉಳಿದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ಮುಂದುವರಿಸಲಾಗುತ್ತಿದೆ.
ಇನ್ನೂ 371 ಜೆ ಹುದ್ದೆಗಳಿರುವ ಅಂದರೇ ಶೇ.80ರ ಸ್ಥಳೀಯ ವೃಂದ, ಶೇ.20ರ ಮಿಕ್ಕುಳಿದ ವೃಂದ ಮತ್ತು ಶೇ.8ರ ರಾಜ್ಯಮಟ್ಟದ ಸ್ಥಳೀಯ ವೃಂದದ ಹುದ್ದೆಗಳಿಗೆ ಸಂಬಂಧಿಸಿದಂತೆ ಬೀದರ್, ಕಲಬುರ್ಗಿ, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ, ವಿಜಯನಗರ, ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಮಾರ್ಚ್.8ರಂದು ಪ್ರಕಟಿತ 1:1ರ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸೆಲಿಂಗ್ ಗೆ ಅಭ್ಯರ್ಥಿಗಳ ಹೆಸರುಗಳ ಅನ್ವಯ ನವೆಂಬರ್.2ರಂದು ಇಲಾಖೆ ವೈಬ್ ಸೈಟ್ ನಲ್ಲಿ ಪ್ರಕಟಿಸಿದೆ.
ನವೆಂಬರ್.4ರಿಂದ ಬೆಳಗ್ಗೆ 10.30ಕ್ಕೆ ಆಯಾ ಜಿಲ್ಲಾ ನೇಮಕಾತಿ ಪ್ರಾಧಿಕಾರವಾದ ಜಿಲ್ಲಾ ಉಪ ನಿರ್ದೇಶಕರ ಕಚೇರಿಗಳಲ್ಲಿ ಕೌನ್ಸೆಲಿಂಗ್ ನಡೆಸಲಾಗುತ್ತದೆ. ಗಣಿತ ಮತ್ತು ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲಾಭಾಷಾ ಹುದ್ದೆಗಳ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
File name: Circular
Language: Kannada
Which Department : Education
Central OR State Information: State
Location : Karnataka
Published Date : 19-10-2023
Information Term : Short
Purpose of Information : Teachers
Information Format : JPJ
Information Size : 2906kb
Number of Pages : 01
Scanned Copy : Yes
Information Editable Text : No
Password Protected : No
Image Available : Yes
Download Link Available : Yes
Copy Text : No
Information Print Enable : Yes
File Quality : High
File size Reduced : No
File Password : No
File size Reduced : No
File Password : No
Rate : Free of cost
For Personal Use Only
Save Tree,Save life!!!

No comments:
Post a Comment