File Type :- News
File Language :- Kannada
Which Department :- All
State :- Karnataka
Published Date :- 06/11/2023
File Format :- Pdf
File Size :- 238KB
Number of Pages :- 01
Scanned Copy :- Yes
Copy Text :- No
Enable :- Yes
Quality :- High
File size Reduced :- No
Password Protected :- No
Password Encrypted :- No
Image File Available:- Yes
Image File Available:- Yes
File Vieow Available :- Yes
Download Link Available :- Yes
Cost :- No
Personal Use Only
Pension Update: ರಾಜ್ಯ ಸರ್ಕಾರೀ ನೌಕರರಿಗೆ ದೀಪಾವಳಿ ಉಡುಗೊರೆ ನೀಡಿದ ಸಿದ್ದರಾಮಯ್ಯ, ಪಿಂಚಣಿ ನಿಯಮ ಬದಲಾವಣೆ.
ಪಿಂಚಣಿ ಸೌಲಭ್ಯದ ಬಗ್ಗೆ ಮಹತ್ವದ ಆದೇಶ ಹೊರಡಿಸಿದ Siddaramaiah.
Siddaramaiah About Old Pension Scheme: ಸದ್ಯ ದೇಶದಲ್ಲಿ ಕೇಂದ್ರ ನೌಕರರ ಬಹುದಿನದ ಬೇಡಿಕೆ 7 ನೇ ವೇತನದ ಅಡಿಯಲ್ಲಿ ತುಟ್ಟಿಭತ್ಯೆ ಹೆಚ್ಚಳದ ಬಗ್ಗೆ ಸರ್ಕಾರ ಅಧಿಕೃತ ಘೋಷಣೆ ಹೊರಡಿಸಿದೆ. ಸರ್ಕಾರೀ ನೌಕರರಿಗೆ ಶೇ. 4 ರಷ್ಟು ತುಟ್ಟಿಭತ್ಯೆ ಹೆಚ್ಚಿಸುವುದಾಗಿ ಸರ್ಕಾರ ಘೋಷಿಸಿದೆ. ಸರ್ಕಾರೀ ನೌಕರರು ಸಾಧ್ಯ ತುಟ್ಟಿಭತ್ಯೆ ಹೆಚ್ಚಳದ ಖುಷಿಯಲ್ಲಿದ್ದಾರೆ. ಸದ್ಯ ರಾಜ್ಯದಲ್ಲಿ ಇದೀಗ Old Pension ಜಾರಿ ಕುರಿತು ಸಾಕಷ್ಟು ಅಪ್ಡೇಟ್ ಗಳು ಸುದ್ದಿ ಹರಿದಾಡುತ್ತಿದೆ.
ಸರ್ಕಾರೀ ನೌಕರರಿಗೆ ಮಹತ್ವದ ಮಾಹಿತಿ
ತುಟ್ಟಿಭತ್ಯೆ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಸರಕಾರ ಹಳೆಯ ಪಿಂಚಣಿ ಯೋಜನೆಯ ಜಾರಿಗೂ ಅನುಮತಿ ನೀಡಬಹುದು ಎನ್ನುವುದು ಸರ್ಕಾರೀ ನೌಕರರ ಸದ್ಯದ ನಿರೀಕ್ಷೆಯಾಗಿದೆ. ಇದೀಗ ಸರ್ಕಾರೀ ನೌಕರರಿಗೆ ಹಳೆಯ ಪಿಂಚಣಿ ನೀಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹಳೆಯ ಪಿಂಚಣಿ ಕುರಿತು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಯಾವಾಗ ಹಳೆಯ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎನ್ನುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯದ ಸರ್ಕಾರೀ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ
ಪ್ರಸ್ತುತ ಸರ್ಕಾರೀ ನೌಕರರಿಗೆ ಹೊಸ ಪಿಂಚಣಿ ಪದ್ದತಿಯಲ್ಲಿ ಪಿಂಚಣಿ ನೀಡಲಾಗುತ್ತಿದೆ. ಹೀಗಾಗಿ ನೌಕರರು ಹಳೆಯ ಪಿಂಚಣಿ ಪದ್ಧತಿ ಪ್ರಕಾರ ಪಿಂಚಣಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇದೀಗ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿದ್ದು ಅನೇಕ ನಿಯಮಗಳು ಬದಲಾಗಿವೆ.
ಹಳೆಯ ಪಿಂಚಣಿ ಯೋಜನೆ ಜಾರಿ ಮಾಡುವ ಬಗ್ಗೆ ದೇಶದಲ್ಲಿ ಸಾಕಷ್ಟು ಚರ್ಚೆಗಳು ನಡೆದಿದ್ದವು. ನೌಕರರ ಮನವೀಯ ಮೇರೆಗೆ ಕೇಂದ್ರ ಸರ್ಕಾರ ರಾಜ್ಯದ ಸರ್ಕಾರೀ ಶಾಲಾ ಶಿಕ್ಷಕರಿಗೆ OLD Pension Scheme ಜಾರಿ ಮಾಡುವ ಬಗ್ಗೆ ಒಂದಿಷ್ಟು ಅಪ್ಡೇಟ್ ಅನ್ನು ನೀಡಿದೆ. ಇದೀಗ ಕರ್ನಾಟಕ ಮುಖ್ಯಮಂತ್ರಿ Siddaramaiah ಅವರು ಹಳೆಯ ಪಿಂಚಣಿ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯನ್ನು ಘೋಷಿಸಿದ್ದಾರೆ.
ಶೀಘ್ರದಲ್ಲೇ ಹಳೆಯ ಪಿಂಚಣಿ ವ್ಯವಸ್ಥೆ ಜಾರಿ
ಇದೀಗ ಹೊಸ ಪಿಂಚಣಿ ನೀತಿ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ಸಮಿತಿ ರಚಿಸುವುದಾಗಿ ಸಿದ್ದರಾಮಯ್ಯ ಅವರು ಘೋಷಣೆ ಹೊರಡಿಸಿದ್ದಾರೆ. NPC ರದ್ದತಿಯ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ರಾಜ್ಯದ ಸರ್ಕಾರೀ ಶಾಲಾ ಶಿಕ್ಷಕರಿಗೆ OPS ಜಾರಿ ಮಾಡುವ ಬಗ್ಗೆ ಶೀಘ್ರದಲ್ಲೇ ಬೃಹತ್ ಸಮಾವೇಶ ಆಯೋಜಿಸುವಂತೆ ಚರ್ಚೆ ಮಾಡಲಾಗಿದೆ. ಸದ್ಯದಲ್ಲೇ OPS ಜಾರಿಗೆ ಸಮಿತಿ ರಚಿಸುವುದಾಗಿ ಸಿದ್ದರಾಮಯ್ಯ ಅವರು ಸರ್ಕಾರೀ ನೌಕರಿಗೆ ಮಾಹಿತಿ ನೀಡಿದ್ದಾರೆ.

No comments:
Post a Comment