ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಸೇವೆ ಕಲ್ಪಿಸುವ ಯೋಜನೆ ಕುರಿತು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ರಾಜ್ಯ ಸರ್ಕಾರವು ರೂಪಿಸಿರುವ ನಗದು ರಹಿತ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS)”ಯ ಅನುಷ್ಠಾನಗೊಳಿಸುವ ಪ್ರಕ್ರಿಯೆಯು ಪ್ರಗತಿಯಲ್ಲಿರುವ ಬಗ್ಗೆ.
KASS ಯೋಜನೆಯಡಿ ಕೇಂದ್ರದ CGHS ವ್ಯವಸ್ಥೆಯಡಿ ಒಳಗೊಂಡಿರುವ ಚಿಕಿತ್ಸಾ ವಿಧಾನಗಳು, ವೈದ್ಯರ ಸಮಾಲೋಚನೆ, ವೈದ್ಯಕೀಯ ತಪಾಸಣೆಗಳು, ಶಸ್ತ್ರಚಿಕಿತ್ಸೆಗಳು, ವೈದ್ಯಕೀಯ ನಿರ್ವಹಣೆ ಮುಂತಾದ ವೈದ್ಯಕೀಯ ಸೇವೆಗಳು ಒಳಗೊಂಡಿರುತ್ತದೆ. ಈ ಯೋಜನೆಯಡಿಯ ವೈದ್ಯಕೀಯ ಸೇವೆಗಳು ಮತ್ತು ಸೌಲಭ್ಯಗಳ ಕುರಿತು.
ವಿಧಾನ ಪರಿಷತ್ ಸದಸ್ಯ ಮುನಿರಾಜು ಗೌಡ ಎಂ. ಪಿ. (ವಿಧಾನಸಭೆಯಿಂದ ಚುನಾಯಿತರಾದವರು) ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರ ಕೊಟ್ಟಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ಸೇವೆಗೆ ನಿಯಮಾವಳಿಗಳನ್ನು ಜಾರಿ ಮಾಡಲಾಗಿದೆಯೇ? ಹಾಗಿದ್ದಲ್ಲಿ ಯಾವ ದಿನಾಂಕದಂದು ಜಾರಿ ಮಾಡಲಾಗಿದೆ? ಎಂದು ಪ್ರಶ್ನಿಸಲಾಗಿತ್ತು.
ಮುಖ್ಯಮಂತ್ರಿಗಳು ಉತ್ತರದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ರಾಜ್ಯ ಸರ್ಕಾರವು ರೂಪಿಸಿರುವ ನಗದು ರಹಿತ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನ (KASS)' ಯನ್ನು ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರ ಭಾಗವಾಗಿ ಅನುಷ್ಠಾನಗೊಳಿಸಲು ಕ್ರಮವಹಿಸಲಾಗುತ್ತಿದೆ. ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ದಿನಾಂಕ 17/8/2021ರ ಸರ್ಕಾರಿ ಆದೇಶದಂತೆ ನಿರ್ದೇಶನ/ ಮಾರ್ಗಸೂಚಿಗಳನ್ನು ಹೊರಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಎಷ್ಟು ಜನರಿಗೆ ಅನುಕೂಲವಾಗಲಿದೆ?; ನಗದು ರಹಿತ ಆರೋಗ್ಯ ಸೇವೆಯಿಂದ ರಾಜ್ಯದ ಎಷ್ಟು ಜನ ನೌಕರರಿಗೆ ಮತ್ತು ಅವರ ಅವಲಂಬಿತರಿಗೆ ಅನುಕೂಲವಾಗಲಿದೆ? ಎಂದು ಪ್ರಶ್ನೆ ಮಾಡಲಾಗಿತ್ತು.
ಮುಖ್ಯಮಂತ್ರಿಗಳು ಉತ್ತರದಲ್ಲಿ ನಗದು ರಹಿತ ಆರೋಗ್ಯ ಸೇವೆಯಿಂದ ರಾಜ್ಯದ ಅಂದಾಜು 5 ಲಕ್ಷಕ್ಕೂ ಹಚ್ಚಿನ ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಒಂದಕ್ಕೆ ಸರಾಸರಿ 5 ಸದಸ್ಯರಂತೆ ಸುಮಾರು 25 ರಿಂದ 30 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದು ಅಂದಾಜು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ನಗದು ರಹಿತ ಆರೋಗ್ಯ ಸೇವೆಯನ್ನು ಜಾರಿಗೆ ತರಲು ಎಷ್ಟು ಆಸ್ಪತ್ರೆಗಳ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ? ಎಂಬ ಪ್ರಶ್ನೆಗೆ ಸಹ ಉತ್ತರ ನೀಡಲಾಗಿದೆ. ದಿನಾಂಕ 9/3/2023ರ ಸರ್ಕಾರದ ಆದೇಶದಲ್ಲಿ ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST)ನ ವಿವಿಧ ಯೋಜನೆಗಳಡಿಯಲ್ಲಿ ಮತ್ತು ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963ರ ಅಡಿ ನೊಂದಾಯಿತವಾಗಿರುವ ಜ್ಯೋತಿ ಸಂಜೀವಿನಿ ಯೋಜನೆ ಸೇರಿದಂತೆ) ಖಾಸಗಿ ಆಸ್ಪತ್ರೆಗಳನ್ನು KASS ಯೋಜನೆಯಡಿ ಭಾವಿತ ನೋಂದಾವಣೆಗೆ (Deemed Empanelment) ಒಳಪಡಿಸಲು ಅನುಮತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ನಗದು ರಹಿತ ಆರೋಗ್ಯ ಸೇವೆಯನ್ನು ಜಾರಿಗೆ ತರಲು ಖಾಸಗಿ ಆಸ್ಪತ್ರೆಗಳ ಜೊತೆ ನೂತನವಾಗಿ ಒಪ್ಪಂದ ಮಾಡಿಕೊಳ್ಳುವ ಪ್ರಕ್ರಿಯೆಗೆ ಸಂಬಂಧಿಸಿದ ಕಾರ್ಯವು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಪ್ರಗತಿಯಲ್ಲಿರುತ್ತದೆ ಎಂದು ವಿವರಣೆ ನೀಡಿದ್ದಾರೆ.
ನಗದು ರಹಿತ ಆರೋಗ್ಯ ಸೇವೆಯನ್ನು ಯಾವ ಕಾಲಮಿತಿಯಲ್ಲಿ ಜಾರಿಗೆ ತರಲಾಗುವುದು? ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರ ನೀಡಿದ್ದು, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS)ಯನ್ನು ಕಾರ್ಯಗತಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಲ್ಲಿ ಒಂದು ವಿಶೇಷ ಕೋಶವನ್ನು (KASS Cell) ಸೃಜಿಸಿದ್ದು, ಈ ಯೋಜನೆಯನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.
ಸರಕಾರಿ ನೌಕರರಿಗೆ ಸಿಹಿ ಸುದ್ದಿ: ಹೊಸ ವರ್ಷದಿಂದ ಎಲ್ಲಾ ಆಸ್ಪತ್ರೆಗಳಲ್ಲಿ ಕ್ಯಾಶ್‌ಲೆಸ್ ಚಿಕಿತ್ಸೆ
ಬೆಂಗಳೂರಿನ ವಿಜಯ ಕರ್ನಾಟಕ ಕಚೇರಿಯಲ್ಲಿ ನಡೆದ ವಿ.ಕ. ಸಂವಾದದಲ್ಲಿ ಪಾಲ್ಗೊಂಡಿದ್ದ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಸರಕಾರಿ ನೌಕರರು ಹಾಗೂ ಕುಟುಂಬದವರು ಆರೋಗ್ಯ ಸಮಸ್ಯೆ, ಮಾರಣಾಂತಿಕ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಮಾಡಿದ ವೆಚ್ಚ ಮರುಪಾವತಿ ಪಡೆಯಲು ಹರಸಾಹಸ ಪಡಬೇಕಿತ್ತು. ಅಲ್ಲದೆ ಚಿಕಿತ್ಸೆಗೆ ನಿಗದಿಪಡಿಸಿರುವ ಮೊತ್ತವೂ ಕಡಿಮೆ ಇತ್ತು. ಅವೆಲ್ಲವನ್ನು ನಿವಾರಿಸಿ ನಗದುರಹಿತವಾಗಿ ಚಿಕಿತ್ಸೆ ವ್ಯವಸ್ಥೆಗಾಗಿ ಸಂಘ ನಡೆಸಿದ ನಿರಂತರ ಪ್ರಯತ್ನದ ಫಲವಾಗಿ 'ನೌಕರಸ್ನೇಹಿ' ಯೋಜನೆ ಜಾರಿಯಾಗುತ್ತಿದೆ'' ಎಂದು ಹೇಳಿದರು.
ಬೆಂಗಳೂರು: "ರಾಜ್ಯ ಸರಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ಇನ್ನುಮುಂದೆ ರಾಜ್ಯದ ಆಸ್ಪತ್ರೆಗಳಲ್ಲಿ ನಗದು ರಹಿತ ವೈದ್ಯಕೀಯ ಸೇವೆ ಸಿಗಲಿದೆ. ಮಾರಣಾಂತಿಕ ಕಾಯಿಲೆಗಳೂ ಸೇರಿದಂತೆ 1,226 ಆರೋಗ್ಯ ಸಮಸ್ಯೆಗಳಿಗೆ ಮಲ್ಪಿ ಸ್ಪೆಷ್ಟಾಲಿಟಿ ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿಶಸ್ತ್ರಚಿಕಿತ್ಸೆ ಒಳಗೊಂಡಂತೆ ಸಂಪೂರ್ಣ ನಗದುರಹಿತ ಚಿಕಿತ್ಸೆ ಸಿಗುವ 'ಕರ್ನಾಟಕ ರಾಜ್ಯ ಸರಕಾರಿ ನೌಕರರ ಉಚಿತ ಆರೋಗ್ಯ ಯೋಜನೆ'ಗೆ ರಾಜ್ಯ ಸರಕಾರ ಅಂಗೀಕಾರ ನೀಡಿದೆ. ಹೊಸ ವರ್ಷದಿಂದ ಯೋಜನೆ ಜಾರಿಗೆ ಬರಲಿದೆ '' ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಹೇಳಿದರು.
2024 ರಲ್ಲಿ ಬಡ್ತಿ ಪಡೆಯುವ ಅವಕಾಶವಿದೆಯೇ? ಜ್ಯೋತಿಷಿಯಿಂದ ತಿಳಿಯಿರಿ, ಮೊದಲು ಉಚಿತವಾಗಿ ಚಾಟ್ ಮಾಡಿ
'ವಿಜಯ ಕರ್ನಾಟಕ' ಕಚೇರಿಯಲ್ಲಿ ಬುಧವಾರ ನಡೆದ 'ವಿಕ ಸಂವಾದ'ದಲ್ಲಿ ಪಾಲ್ಗೊಂಡಿದ್ದ ಅವರು, ''ಸರಕಾರಿ ನೌಕರರು ಹಾಗೂ ಕುಟುಂಬದವರು ಆರೋಗ್ಯ ಸಮಸ್ಯೆ, ಮಾರಣಾಂತಿಕ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಮಾಡಿದ ವೆಚ್ಚ ಮರುಪಾವತಿ ಪಡೆಯಲು ಹರಸಾಹಸ ಪಡಬೇಕಿತ್ತು. ಅಲ್ಲದೆ ಚಿಕಿತ್ಸೆಗೆ ನಿಗದಿಪಡಿಸಿರುವ ಮೊತ್ತವೂ ಕಡಿಮೆ ಇತ್ತು. ಆ ಎಲ್ಲ ಅಡೆತಡೆಗಳು, ನಿಯಮಾವಳಿ ಅಡಿಯಲ್ಲಿನ ತೊಡಕುಗಳನ್ನು ನಿವಾರಿಸಿ ನಗದುರಹಿತವಾಗಿ ಚಿಕಿತ್ಸೆ ವ್ಯವಸ್ಥೆಗಾಗಿ ಸಂಘ ನಡೆಸಿದ ನಿರಂತರ ಪ್ರಯತ್ನದ ಫಲವಾಗಿ 'ನೌಕರಸ್ನೇಹಿ' ಯೋಜನೆ ಜಾರಿಯಾಗುತ್ತಿದೆ'' ಎಂದು ಹೇಳಿದರು.
undefined
Sanjeevi health Scheme - ಮತ್ತೆ ಶುರುವಾಗಲಿರುವ ಸಂಜೀವಿನಿ ಆರೋಗ್ಯ ಯೋಜನೆ: ನಿಮ್ಮ ಪ್ರಶ್ನೆಗೆ ನಮ್ಮ ಉತ್ತರ
''ರಾಜ್ಯ ಸರಕಾರದ 5.50 ಲಕ್ಷ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತರಿಗೆ ನಗದುರಹಿತ ಚಿಕಿತ್ಸಾ ವ್ಯವಸ್ಥೆ ಜನವರಿಯಲ್ಲಿ ಜಾರಿಯಾಗಲಿದೆ. ಅನಿರೀಕ್ಷಿತವಾಗಿ ಕೋವಿಡ್ ವೈರಾಣು ಕಾಣಿಸಿಕೊಂಡು ಸಾಕಷ್ಟು ಸಾವುನೋವು ಸಂಭವಿಸಿದ್ದರಿಂದ ಮುಂದೆ ಕಾಣಿಸಿಕೊಳ್ಳಬಹುದಾದ ಹೊಸ ಕಾಯಿಲೆಗಳು ಸೇರಿದಂತೆ 1226 ಬಗೆಯ ಕಾಯಿಲೆಗಳಿಗೆ ರಾಜ್ಯದ 888 ಆಸ್ಪತ್ರೆಗಳಲ್ಲಿ ನಗದುರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ಆ ಮೂಲಕ ಸರಕಾರಿ ನೌಕರರ ವರ್ಗಕ್ಕೆ ಗುಣಮಟ್ಟದ ಆರೋಗ್ಯ ಸೇವೆ ಮೂಲಕ ಹೆಚ್ಚಿನ ಭದ್ರತೆ ಸಿಗಲಿದೆ' ಎಂದು ವಿವರಿಸಿದರು.
''ನಿವೃತ್ತ ನೌಕರರಿಗೆ ಈ ಸೌಲಭ್ಯ ವಿಸ್ತರಣೆ ಸಂಬಂಧ ಪ್ರಯತ್ನ ನಡೆಸಲು ಚಿಂತಿಸಲಾಗಿದೆ. 4.50 ಲಕ್ಷ ನಿವೃತ್ತ ನೌಕರರಿದ್ದು, ಅವರಿಗೂ ಆಯ್ದ ಆರೋಗ್ಯ ಸಮಸ್ಯೆಗಳಿಗೆ ನಗದುರಹಿತ ಚಿಕಿತ್ಸೆ ಕಲ್ಪಿಸಲು ಪ್ರಯತ್ನಿಸಲಾಗುವುದು. ನಿವೃತ್ತ ನೌಕರರಿಗೆ ಪಿಂಚಣಿ ಪಾವತಿಯಾಗುವ ಬ್ಯಾಂಕ್ ಖಾತೆಯಿಂದಲೇ ಶುಲ್ಕ ಕಡಿತ ಮಾಡಿಕೊಂಡು ಸೌಲಭ್ಯ ಕಲ್ಪಿಸುವ ಬಗ್ಗೆ ಚಿಂತಿಸಲಾಗುತ್ತಿದೆ,'' ಎಂದು ಹೇಳಿದರು.
Karnataka Tele Mental Health Model:ಮಾನಸಿಕ ಆರೋಗ್ಯ ಚಿಕಿತ್ಸೆಯಲ್ಲಿ ದೇಶಕ್ಕೆ ಮಾದರಿಯಾದ ಕರ್ನಾಟಕ- ಸಚಿವ ಸುಧಾಕರ್
ಕೆಜಿಐಡಿ ಸೇವೆ ಆನ್‌ಲೈನ್
''ಕೆಜಿಐಡಿಯಡಿ ಸಾಮೂಹಿಕ ಪಿಂಚಣಿ ವ್ಯವಸ್ಥೆಯಡಿ ವೇತನ ಪರಿಷ್ಕರಣೆಗೆ ಪೂರಕವಾಗಿ ವಿಮೆ ಮೊತ್ತ ಕಡಿತ, ವರ್ಗಾವಣೆಗೊಂಡ ನೌಕರರ ವಿಮೆ ವಿವರ ದಾಖಲಾತಿ, ಬಾಕಿ ವಿವರ, ಮುಂಗಡ, ಬಡ್ಡಿ, ಲಾಭಾಂಶ ಮಾಹಿತಿ ಸಕಾಲದಲ್ಲಿಸಿಗದೆ ತೊಂದರೆ ಅನುಭವಿಸುವಂತಾಗಿತ್ತು. ಜತೆಗೆ ಲೋಪ, ಅಕ್ರಮಗಳಿಗೂ ಅವಕಾಶವಾಗುತ್ತಿತ್ತು. ಈಗ ಆನ್‌ಲೈನ್‌ನಲ್ಲೇ ಎಲ್ಲಮಾಹಿತಿ ಸಿಗುವ ವ್ಯವಸ್ಥೆ ಜಾರಿಯಾಗುತ್ತಿದೆ,'' ಎಂದು ಸಿ.ಎಸ್.ಷಡಾಕ್ಷರಿ ಹೇಳಿದರು.
''ವಿಜಯ ಕರ್ನಾಟಕ' ಕಚೇರಿಯಲ್ಲಿ ಬುಧವಾರ ನಡೆದ 'ವಿಕ ಸಂವಾದ'ದಲ್ಲಿ ಪಾಲ್ಗೊಂಡಿದ್ದ ಅವರು, ''ಸರಕಾರಿ ನೌಕರರು ಹಾಗೂ ಕುಟುಂಬದವರು ಆರೋಗ್ಯ ಸಮಸ್ಯೆ, ಮಾರಣಾಂತಿಕ ಕಾಯಿಲೆಗಳಿಗೆ ಚಿಕಿತ್ಸೆ ಪಡೆಯಲು ಮಾಡಿದ ವೆಚ್ಚ ಮರುಪಾವತಿ ಪಡೆಯಲು ಹರಸಾಹಸ ಪಡಬೇಕಿತ್ತು. ಅಲ್ಲದೆ ಚಿಕಿತ್ಸೆಗೆ ನಿಗದಿಪಡಿಸಿರುವ ಮೊತ್ತವೂ ಕಡಿಮೆ ಇತ್ತು. ಆ ಎಲ್ಲ ಅಡೆತಡೆಗಳು, ನಿಯಮಾವಳಿ ಅಡಿಯಲ್ಲಿನ ತೊಡಕುಗಳನ್ನು ನಿವಾರಿಸಿ ನಗದುರಹಿತವಾಗಿ ಚಿಕಿತ್ಸೆ ವ್ಯವಸ್ಥೆಗಾಗಿ ಸಂಘ ನಡೆಸಿದ ನಿರಂತರ ಪ್ರಯತ್ನದ ಫಲವಾಗಿ 'ನೌಕರಸ್ನೇಹಿ' ಯೋಜನೆ ಜಾರಿಯಾಗುತ್ತಿದೆ'' ಎಂದು ಹೇಳಿದರು.
ರಾಜ್ಯ ಸರಕಾರದ 5.50 ಲಕ್ಷ ನೌಕರರು ಹಾಗೂ ಅವರ ಕುಟುಂಬದ ಅವಲಂಬಿತರಿಗೆ ನಗದುರಹಿತ ಚಿಕಿತ್ಸಾ ವ್ಯವಸ್ಥೆ ಜನವರಿಯಲ್ಲಿ ಜಾರಿಯಾಗಲಿದೆ. ಅನಿರೀಕ್ಷಿತವಾಗಿ ಕೋವಿಡ್ ವೈರಾಣು ಕಾಣಿಸಿಕೊಂಡು ಸಾಕಷ್ಟು ಸಾವುನೋವು ಸಂಭವಿಸಿದ್ದರಿಂದ ಮುಂದೆ ಕಾಣಿಸಿಕೊಳ್ಳಬಹುದಾದ ಹೊಸ ಕಾಯಿಲೆಗಳು ಸೇರಿದಂತೆ 1226 ಬಗೆಯ ಕಾಯಿಲೆಗಳಿಗೆ ರಾಜ್ಯದ 888 ಆಸ್ಪತ್ರೆಗಳಲ್ಲಿ ನಗದುರಹಿತ ಚಿಕಿತ್ಸೆ ಪಡೆಯಬಹುದಾಗಿದೆ. ಆ ಮೂಲಕ ಸರಕಾರಿ ನೌಕರರ ವರ್ಗಕ್ಕೆ ಗುಣಮಟ್ಟದ ಆರೋಗ್ಯ ಸೇವೆ ಮೂಲಕ ಹೆಚ್ಚಿನ ಭದ್ರತೆ ಸಿಗಲಿದೆ' ಎಂದು ವಿವರಿಸಿದರು.
ನಿವೃತ್ತ ನೌಕರರಿಗೆ ಈ ಸೌಲಭ್ಯ ವಿಸ್ತರಣೆ ಸಂಬಂಧ ಪ್ರಯತ್ನ ನಡೆಸಲು ಚಿಂತಿಸಲಾಗಿದೆ. 4.50 ಲಕ್ಷ ನಿವೃತ್ತ ನೌಕರರಿದ್ದು, ಅವರಿಗೂ ಆಯ್ದ ಆರೋಗ್ಯ ಸಮಸ್ಯೆಗಳಿಗೆ ನಗದುರಹಿತ ಚಿಕಿತ್ಸೆ ಕಲ್ಪಿಸಲು ಪ್ರಯತ್ನಿಸಲಾಗುವುದು. ನಿವೃತ್ತ ನೌಕರರಿಗೆ ಪಿಂಚಣಿ ಪಾವತಿಯಾಗುವ ಬ್ಯಾಂಕ್ ಖಾತೆಯಿಂದಲೇ ಶುಲ್ಕ ಕಡಿತ ಮಾಡಿಕೊಂಡು ಸೌಲಭ್ಯ ಕಲ್ಪಿಸುವ ಬಗ್ಗೆ ಚಿಂತಿಸಲಾಗುತ್ತಿದೆ,'' ಎಂದು ಹೇಳಿದರು.
ಕೆಜಿಐಡಿಯಡಿ ಸಾಮೂಹಿಕ ಪಿಂಚಣಿ ವ್ಯವಸ್ಥೆಯಡಿ ವೇತನ ಪರಿಷ್ಕರಣೆಗೆ ಪೂರಕವಾಗಿ ವಿಮೆ ಮೊತ್ತ ಕಡಿತ, ವರ್ಗಾವಣೆಗೊಂಡ ನೌಕರರ ವಿಮೆ ವಿವರ ದಾಖಲಾತಿ, ಬಾಕಿ ವಿವರ, ಮುಂಗಡ, ಬಡ್ಡಿ, ಲಾಭಾಂಶ ಮಾಹಿತಿ ಸಕಾಲದಲ್ಲಿಸಿಗದೆ ತೊಂದರೆ ಅನುಭವಿಸುವಂತಾಗಿತ್ತು. ಜತೆಗೆ ಲೋಪ, ಅಕ್ರಮಗಳಿಗೂ ಅವಕಾಶವಾಗುತ್ತಿತ್ತು. ಈಗ ಆನ್‌ಲೈನ್‌ನಲ್ಲೇ ಎಲ್ಲಮಾಹಿತಿ ಸಿಗುವ ವ್ಯವಸ್ಥೆ ಜಾರಿಯಾಗುತ್ತಿದೆ,'' ಎಂದು ಸಿ.ಎಸ್.ಷಡಾಕ್ಷರಿ ಹೇಳಿದರು.
''ಈಗಾಗಲೇ 42 ಲಕ್ಷ ವಿಮಾ ಪಾಲಿಸಿಗಳ ವಿವರ ಆನ್‌ಲೈನ್‌ನಲ್ಲಿ ಲಭ್ಯವಿದೆ. ಪ್ರಾಯೋಗಿಕ ಪರಿಶೀಲನೆಯೂ ಪೂರ್ಣಗೊಂಡಿದ್ದು, 15 ದಿನದೊಳಗೆ ಮುಖ್ಯಮಂತ್ರಿಗಳೇ ಚಾಲನೆ ನೀಡುವ ಸಾಧ್ಯತೆಯಿದೆ. ಮುಂಗಡ, ಸಾಲ, ಬಡ್ಡಿ, ಲಾಭಾಂಶ ಡಿವಿಡೆಂಡ್ ಇತರೆ ಸೇವೆ, ಮಾಹಿತಿ 24 ಗಂಟೆಯಲ್ಲಿಸಿಗಲಿದೆ. ವೇತನ ವಿವರ, ಮೂಲ ವೇತನ, ಕಡಿತ ಮೊತ್ತ, ಇತರೆ ವಿವರ ಮೊಬೈಲ್‌ನಲ್ಲೇ ಸಿಗಲಿದೆ. ಸಂಘದ ನಿರಂತರ ಪ್ರಯತ್ನದ ಪರಿಣಾಮ ಆನ್‌ಲೈನ್ ವ್ಯವಸ್ಥೆ ಶೀಘ್ರವೇ ಲಭ್ಯವಾಗಲಿದೆ'' ಎಂದು ನುಡಿದರು.


No comments:
Post a Comment