Date Fix for Karnataka Budget Session
25 January 2024 by Mahiti Kanaja
ಹದಿನಾರನೇ ವಿಧಾನಸಭೆಯ ಮೂರನೇ ಅಧಿವೇಶನವು ಸೋಮವಾರ,
ದಿನಾಂಕ:12ನೇ ಫೆಬ್ರವರಿ, 2024ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದ್ದು, ಅಂದು ಮಾನ್ಯ ರಾಜ್ಯಪಾಲರು ವಿಧಾನಮಂಡಲದ ಉಭಯ ಸದನಗಳ ಸದಸ್ಯರುಗಳನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆಂದು ಈ ಮೂಲಕ ತಿಳಿಸಲಾಗಿದೆ.
ವಿಧಾನಸಭೆಯ ಮಾನ್ಯ ಸದಸ್ಯರಿಗೆ ಈ ಬಗ್ಗೆ ಪ್ರತ್ಯೇಕವಾಗಿ ಮಾಹಿತಿಯನ್ನು ಕಳುಹಿಸಲಾಗಿದೆ. ಈ ಕುರಿತು ಮಾಹಿತಿ.
No comments:
Post a Comment