ಮಾರ್ಚ್/ಏಪ್ರಿಲ್ 2024ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟಣೆ ಹಾಗೂ ಫಲಿತಾಂಶ ಪಟ್ಟಿ ಪರಿಶೀಲನೆ ಕುರಿತು.
ಮಾರ್ಚ್/ಏಪ್ರಿಲ್ 2024ರ ಮಾಹೆಯಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪಟ್ಟಿಯನ್ನು ಮಂಡಳಿ ಜಾಲತಾಣದ ಶಾಲಾ ಲಾಗಿನ್ ನಲ್ಲಿ ದಿನಾಂಕ: 09.05.2024ರ ಬೆಳ್ಳಗೆ 10.30ಗಂಟೆಗೆ ಅಪ್‌ಲೋಡ್ ಮಾಡಲಾಗುವುದು. ಪರೀಕ್ಷಾ ಫಲಿತಾಂಶವನ್ನು ಆಯಾ ಶಾಲೆಗಳ ಮುಖ್ಯಶಿಕ್ಷಕರು https://kseab.karnataka.gov.in ತಮ್ಮ ಶಾಲೆಯಲ್ಲಿ ಸದರಿ ದಿನಾಂಕದಂದು ಮಧ್ಯಾಹ್ನ 01.00 ಘಂಟೆಗೆ ಪ್ರಕಟಿಸಲು ಸೂಚಿಸಿದೆ. ಮಂಡಳಿಯ
,
https://karresults.nic.in
ಪಡೆಯಬಹುದಾಗಿದೆ. ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ, ಮರುಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ ಅರ್ಜಿಸಲ್ಲಿಸಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ವೇಳಾ ಪಟ್ಟಿಯು ಈ ಕೆಳಕಂಡಂತಿದೆ.
ವಿವರ [ಅರ್ಜಿ ಸಲ್ಲಿಸಲು]
ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ దినాంశ:
ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಆನ್‌ಲೈನ್‌ನಲ್ಲಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಿದ ನಂತರ Offline ಚಲನ್ ಡೌನ್ ಲೋಡ್ ಮಾಡಿಕೊಂಡು ಶುಲ್ಕವನ್ನು ಬಿ1/ಕೆ!/ಬ್ಯಾಂಕಿಗೆ ಪಾವತಿಸಲು ನಿಗದಿ ಪಡಿಸಿದ ದಿನಾಂಕ:
|ಉತ್ತರ ಪತ್ರಿಕೆಗಳ ಮರುಎಣಿಕೆಗೆ ಮತ್ತು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕ:
ಡೆಬಿಟ್ ಕಾರ್ಡ್ ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಆನ್‌ಲೈನ್‌ನಲ್ಲಿ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ನಂತರ Offline ಚಲನ್ ಡೌನ್ ಲೋಡ್ ಮಾಡಿಕೊಂಡು ಶುಲ್ಕವನ್ನು ಬಿ1/ಕೆ!/ಬ್ಯಾಂಕಿಗೆ ಪಾವತಿಸಲು ನಿಗದಿ ಪಡಿಸಿದ ದಿನಾಂಕ:
ನೇರವಾಗಿ ಮರು ಎಣಿಕೆಗಾಗಿ ಭೌತಿಕವಾಗಿ ಅರ್ಜಿ ಸಲ್ಲಿಸುವಂತಿಲ್ಲ. ಮರು ಎಣಿಕೆ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಂಬಂಧಪಟ್ಟ ವಿಷಯದ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿಯನ್ನು ಪಡೆಯಬೇಕಾಗಿರುತ್ತದೆ. ಸ್ಕ್ಯಾನ್ ಪ್ರತಿಯನ್ನು ಪಡೆದ ನಂತರ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದಲ್ಲಿ ಖಚಿತಪಡಿಸಿಕೊಂಡ ನಂತರವೇ ಮರು ಎಣಿಕೆಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ. ಮರುಎಣಿಕೆಗಾಗಿ ಭೌತಿಕವಾಗಿ ಅರ್ಜಿಗಳನ್ನು ಸ್ವೀಕರಿಸುವುದನ್ನು ರದ್ದುಗೊಳಿಸಲಾಗಿದೆ. ಮರುಎಣಿಕೆ ಬಯಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ಪರೀಕ್ಷೆ-1 ಫಲಿತಾಂಶ ಸುತ್ತೋಲೆ 2024
2
ಮರುಎಣಿಕೆಯು ಉಚಿತವಾಗಿದ್ದು ಪ್ರತ್ಯೇಕ ಶುಲ್ಕವಿರುವುದಿಲ್ಲ. ಮರುಎಣಿಕೆ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದಲ್ಲಿ ಪರಿಶೀಲಿಸಿ ಪರಿಷ್ಕೃತ ಫಲಿತಾಂಶ ಪಟ್ಟಿಯನ್ನು ಸಂಬಂಧಿಸಿದ ಶಾಲೆಗೆ ಹಾಗೂ ಎಸ್ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ರವಾನಿಸಲಾಗುವುದು.
ಸ್ಕ್ಯಾನ್ ಪ್ರತಿ ಹಾಗೂ ಮರುಮೌಲ್ಯಮಾಪನಕ್ಕಾಗಿ ಭೌತಿಕವಾಗಿ ಅರ್ಜಿಗಳನ್ನು ಸ್ವೀಕರಿಸುವುದನ್ನು ರದ್ದುಪಡಿಸಲಾಗಿದೆ. ಮರುಎಣಿಕೆ ಅಥವಾ ಮರುಮೌಲ್ಯಮಾಪನ ಸೇವೆಯನ್ನು ಪಡೆಯಬೇಕಾದಲ್ಲಿ ಸ್ಕ್ಯಾನ್ ಪ್ರತಿಯನ್ನು ಕಡ್ಡಾಯವಾಗಿ ಪಡೆಯಬೇಕಾಗಿರುತ್ತದೆ. ಸ್ಕ್ಯಾನ್ ಪ್ರತಿ ಮತ್ತು ಮರುಮೌಲ್ಯಮಾಪನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮಂಡಳಿಯ ដោយ ឯ (website address): https://kseab.karnataka.gov.in d ಲಭ್ಯವಿದ್ದು ಸದರಿ ಜಾಲತಾಣದಲ್ಲಿ ಆನ್‌ಲೈನ್‌ನಲ್ಲಿ ನಿಗದಿತ ಶುಲ್ಕವನ್ನು ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್ /ಆನ್ ಲೈನ್ ಬ್ಯಾಂಕಿಂಗ್ (ಕರ್ನಾಟಕ-ಒನ್ ಪೋರ್ಟಲ್) ಮೂಲಕ ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಚಲನ್ ಡೌನ್‌ಲೋ ಮಾಡಿಕೊಂಡು ಯೂನಿಯನ್ ಬ್ಯಾಂಕ್ ಆಪ್ ಇಂಡಿಯಾ/ಬೆಂಗಳೂರು-ಒನ್/ಕರ್ನಾಟಕ-ಒನ್ ಕೇಂದ್ರದಲ್ಲಿ ಶುಲ ಪಾವತಿಸಬಹುದಾಗಿದೆ. ಸ್ಕ್ಯಾನ್ ಪ್ರತಿ / ಮರುಮೌಲ್ಯಮಾಪನಕ್ಕಾಗಿ ಮೇಲ್ಕಂಡಂತೆ ಅರ್ಜಿ ಸಲ್ಲಿಸಿದ ನಂತರ ಸ್ವೀಕಾರವಾದ ಬಗ್ಗೆ ನೋಂದಾಯಿಸಿದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖಾಂತರ ಮಾಹಿತಿ ರವಾನೆಯಾಗ
ನಿಗದಿಪಡಿಸಿದ ದಿನಾಂಕ
09.05.2024 16.05.2024
09.05.2024 17.05.2024
13.05.2024
ಮರುಎಣಿಕೆಯು ಉಚಿತವಾಗಿದ್ದು ಪ್ರತ್ಯೇಕ ಶುಲ್ಕವಿರುವುದಿಲ್ಲ. ಮರುಎಣಿಕೆ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದಲ್ಲಿ ಪರಿಶೀಲಿಸಿ ಪರಿಷ್ಕೃತ ಫಲಿತಾಂಶ ಪಟ್ಟಿಯನ್ನು ಸಂಬಂಧಿಸಿದ ಶಾಲೆಗೆ ಹಾಗೂ ಎಸ್ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ರವಾನಿಸಲಾಗುವುದು.
ಸ್ಕ್ಯಾನ್ ಪ್ರತಿ ಹಾಗೂ ಮರುಮೌಲ್ಯಮಾಪನಕ್ಕಾಗಿ ಭೌತಿಕವಾಗಿ ಅರ್ಜಿಗಳನ್ನು ಸ್ವೀಕರಿಸುವುದನ್ನು ರದ್ದುಪಡಿಸಲಾಗಿದೆ. ಮರುಎಣಿಕೆ ಅಥವಾ ಮರುಮೌಲ್ಯಮಾಪನ ಸೇವೆಯನ್ನು ಪಡೆಯಬೇಕಾದಲ್ಲಿ ಸ್ಕ್ಯಾನ್ ಪ್ರತಿಯನ್ನು ಕಡ್ಡಾಯವಾಗಿ ಪಡೆಯಬೇಕಾಗಿರುತ್ತದೆ. ಸ್ಕ್ಯಾನ್ ಪ್ರತಿ ಮತ್ತು ಮರುಮೌಲ್ಯಮಾಪನಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮಂಡಳಿಯ 2 (website address): https://kseab.karnataka.gov.in d ಲಭ್ಯವಿದ್ದು ಸದರಿ ಜಾಲತಾಣದಲ್ಲಿ ಆನ್‌ಲೈನ್‌ನಲ್ಲಿ ನಿಗದಿತ ಶುಲ್ಕವನ್ನು ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್ /ಆನ್ಲೈನ್ ಬ್ಯಾಂಕಿಂಗ್ (ಕರ್ನಾಟಕ-ಒನ್ ಪೋರ್ಟಲ್) ಮೂಲಕ ಪಾವತಿಸಿ ಅರ್ಜಿ ಸಲ್ಲಿಸಬಹುದಾಗಿದೆ. ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ ಆನ್ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ನಂತರ ಚಲನ್ ಡೌನ್ ಲೋಡ್ ಮಾಡಿಕೊಂಡು ಯೂನಿಯನ್ ಬ್ಯಾಂಕ್ ಆಪ್ ಇಂಡಿಯಾ/ಬೆಂಗಳೂರು-ಒನ್/ಕರ್ನಾಟಕ-ಒನ್ ಕೇಂದ್ರದಲ್ಲಿ ಶುಲ್ಕವನ್ನು ಪಾವತಿಸಬಹುದಾಗಿದೆ. ಸ್ಕ್ಯಾನ್ ಪ್ರತಿ / ಮರುಮೌಲ್ಯಮಾಪನಕ್ಕಾಗಿ ಮೇಲ್ಕಂಡಂತೆ ಅರ್ಜಿ ಸಲ್ಲಿಸಿದ ನಂತರ ಅರ್ಜಿ ಸ್ವೀಕಾರವಾದ ಬಗ್ಗೆ ನೋಂದಾಯಿಸಿದ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಮುಖಾಂತರ ಮಾಹಿತಿ ರವಾನೆಯಾಗುತ್ತದೆ.
ಮೇಲೆ ತಿಳಿಸಿರುವಂತೆ ಎಲ್ಲಾ ವಿಷಯಗಳ ಅಥವಾ ಅಪೇಕ್ಷಿತ ವಿಷಯದ ಸ್ಕ್ಯಾನ್ ಪ್ರತಿ ಪಡೆದ ಅಭ್ಯರ್ಥಿಗಳು ಉತ್ತರ ಪತ್ರಿಕೆಯ ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಕೆಳಗೆ ನಿಗಧಿಪಡಿಸಿರುವ ನಿಗಧಿತ ಶುಲ್ಕದೊಡನೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನಿಗಧಿತ ದಿನಾಂಕದ ನಂತರ ಸ್ಕ್ಯಾನ್ ಪ್ರತಿ / ಮರುಮೌಲ್ಯಮಾಪನಕ್ಕಾಗಿ ಬರುವ ಅರ್ಜಿಗಳು ಆನ್‌ಲೈನ್‌ನಲ್ಲಿ ಸ್ವೀಕೃತವಾಗುವುದಿಲ್ಲ.
ಸ್ಕ್ಯಾನ್ ಪ್ರತಿ ಮತ್ತು ಮರುಮೌಲ್ಯಮಾಪನ ಶುಲ್ಕದ ವಿವರ:
ನೀತಿ
Online ಮೂಲಕ ಕಿ1 ನಲ್ಲಿ ಪಾವತಿಸಿದಲ್ಲಿ ಶುಲ್ಕ
Offline ಚಲನ್ ಮೂಲಕ ಬಿ1 ಮತ್ತು 61 ನಲ್ಲಿ ಪಾವತಿಸಿದಲ್ಲಿ ಶುಲ್ಕ
Offline ಯೂನಿಯನ್ ಬ್ಯಾಂಕ್ ಆಪ್ ಇಂಡಿಯಾ ನಲ್ಲಿ ಪಾವತಿಸಿದಲ್ಲಿ ಶುಲ್ಕ
ಒಂದು ಮಾರಾಟ
410 .ಗಂ/
ನಾಲ್ಕು ನೂರ ಹತ್ತು ರೂಪಾಯಿ (400 + - 10 ಸೇವಾ ಶುಲ್ಕ)
420 ಗಂ/
ನಾಲ್ಕು ನೂರ ಇಪ್ಪತ್ತು ರೂಪಾಯಿ (400 ಶುಲ್ಕ + 20 ಸೇವಾ ಶುಲ್ಕ)
ನ. 410/-
ಮರುಮೌಲ್ಯಮಾಪನ ಒಂದು ವಿಷಯಕ್ಕೆ
ಮಾಡು. 810/-
ಎಂಟು ನೂರ ಹತ್ತು ರೂಪಾಯಿ (800 ಶುಲ್ಕ + 10 ಸೇವಾ ಶುಲ್ಕ)
820 .ಗಂ/-
ಎಂಟು ನೂರ ಇಪ್ಪತ್ತು ರೂಪಾಯಿ (800 ಶುಲ್ಕ + 20 ಸೇವಾ ಶುಲ್ಕ)
๑. 810/-
ನಾಲ್ಕು ನೂರ ಹತ್ತು ರೂಪಾಯಿ (400 ಶುಲ್ಕ + 10 ಸೇವಾ ಶುಲ್ಕ)
ಎಂಟು ನೂರ ಹತ್ತು ರೂಪಾಯಿ (800 ಶುಲ್ಕ + 10 ಸೇವಾ ಶುಲ್ಕ)
ಸ್ಕ್ಯಾನ್ ಪ್ರತಿಗಾಗಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಸ್ಕ್ಯಾನ್ ಮಾಡಿ ಮಂಡಳಿಯ ಜಾಲತಾಣದಲ್ಲಿ ಅಪ್ ಲೋಡ್ ಮಾಡಲಾಗುವುದು, ಉತ್ತರ ಪತ್ರಿಕೆಗಳನ್ನು ಅಪ್ ಲೋಡ್ ಮಾಡಿದ ಮಾಹಿತಿಯನ್ನು ವಿದ್ಯಾರ್ಥಿಗಳು ಅರ್ಜಿಯಲ್ಲಿ ನೀಡಿರುವ ಮೊಬೈಲ್ ಸಂಖ್ಯೆಗೆ ರವಾನಿಸಲಾಗುವುದು, ಸದರಿ ಮಾಹಿತಿ ಸ್ವೀಕೃತವಾದ ನಂತರ ವಿದ್ಯಾರ್ಥಿಗಳು ಉತ್ತರಪತ್ರಿಕೆಯನ್ನು ಮಂಡಳಿಯ ಜಾಲತಾಣದಿಂದ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ.
ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಶಾಲಾವಾರು ಫಲಿತಾಂಶ ಪಟ್ಟಿಯನ್ನು ಮಂಡಳಿಯ https://kseab.karnataka.gov.in a school ಮಾಡಿಕೊಂಡು ಈ ಕೆಳಕಂಡ ಅಂಶಗಳ ಆಧಾರದ ಮೇಲೆ ಶಾಲೆಯ ಎಲ್ಲಾ ಅಭ್ಯರ್ಥಿಗಳ ಫಲಿತಾಂಶವನ್ನು ಮತ್ತು ಇತರೆ ಅಂಶಗಳನ್ನು ಕಡ್ಡಾಯವಾಗಿ ಪರಿಶೀಲಿಸಿ ಮುಂದಿನ ಅಗತ್ಯ ಕ್ರಮಕೈಗೊಳ್ಳಲು ತಿಳಿಸಿದೆ.
ಶಾಲೆಗೆ ಸಂಬಂಧಿಸಿದ ಎಲ್ಲಾ ವಿಧದ ಅಭ್ಯರ್ಥಿಗಳ ಫಲಿತಾಂಶ ಬಂದಿದೆಯೇ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳುವುದು.
2. ಒಂದು ವೇಳೆ ಯಾವುದಾದರೂ ಅಭ್ಯರ್ಥಿಯ ಫಲಿತಾಂಶ ಪ್ರಕಟವಾಗದಿದ್ದಲ್ಲಿ ಅಥವಾ ಫಲಿತಾಂಶ ತಡೆಹಿಡಿದಿದ್ದಲ್ಲಿ ಫಲಿತಾಂಶ ಪ್ರಕಟಿಸಿದ 10 ದಿನಗಳೊಳಗಾಗಿ ಸಕಾರಣಗಳೊಂದಿಗೆ ಮಂಡಳಿಯ ಪರಿಶೀಲನಾಧಿಕಾರಿಗಳಿಗೆ ಪತ್ರ ಬರೆದು ಅಥವಾ ದೂರವಾಣಿ ಮೂಲಕ ಸಂಪರ್ಕಿಸಿದಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುವುದು.
3. ಫಲಿತಾಂಶ ಪಟ್ಟಿಯಲ್ಲಿ ಪುನರಾವರ್ತಿತ ಅಭ್ಯರ್ಥಿಗಳ ಪೈಕಿ ಯಾವುದಾದರೂ ಅಭ್ಯರ್ಥಿಯು ಹಿಂದೆ ಉತ್ತೀರ್ಣರಾದ ವಿಷಯದಲ್ಲಿ ಗೈರುಹಾಜರಿ ಎಂದು ನಮೂದಾಗಿದ್ದು ಫಲಿತಾಂಶ ಅನುತ್ತೀರ್ಣ ಅಥವಾ ತಡೆಹಿಡಿದಿದ್ದಲ್ಲಿ ಅಭ್ಯರ್ಥಿಯ ಹಿಂದಿನ ಪ್ರಯತ್ನಗಳಲ್ಲಿ (ಚುಕ್ಕೆ ಗುರುತಿಲ್ಲದ) ಉತ್ತೀರ್ಣರಾದ ಫಲಿತಾಂಶ ಪಟ್ಟಿಯ ಪ್ರತಿಯನ್ನು ದೃಢೀಕರಿಸಿ ಮುಖ್ಯ ಶಿಕ್ಷಕರು ಮಂಡಳಿಗೆ ಕಳುಹಿಸುವುದು. ಫಲಿತಾಂಶ ಪ್ರಕಟವಾದ ಹತ್ತು ದಿನಗಳೊಳಗಾಗಿ ಪರಿಷ್ಕರಣೆಗೆ ಪ್ರಸ್ತಾವನೆಯನ್ನು ಸಲ್ಲಿಸುವುದು.
4. ಪ್ರಕಟಿಸಿದ ಫಲಿತಾಂಶ ತಾತ್ಕಾಲಿಕವಾಗಿದ್ದು, ಅಭ್ಯರ್ಥಿಗೆ ಮಂಡಳಿಯಿಂದ ನೀಡುವ ಅಂಕಪಟ್ಟಿ ಪ್ರತಿಯೊಬ್ಬ ವಿದ್ಯಾರ್ಥಿಯ ನೈಜ ಫಲಿತಾಂಶವನ್ನು ತಿಳಿಸುತ್ತದೆ. ಅಂದರೆ ಅಂಕಪಟ್ಟಿಯಲ್ಲಿ ನೀಡಿದ ದತ್ತಾಂಶವೇ ಅಂತಿಮ ಎಂದು ಭಾವಿಸತಕ್ಕದ್ದು.
5. ಶಾಲಾವಾರು ಕ್ರೂಡೀಕೃತ ಫಲಿತಾಂಶ ಪಟ್ಟಿಯಲ್ಲಿನ ವಿದ್ಯಾರ್ಥಿಗಳ ವೈಯಕ್ತಿಕ ಫಲಿತಾಂಶದ ಕಾಲಂನಲ್ಲಿ ಉತ್ತೀರ್ಣತೆಗೆ "P" ಎಂದು ಮತ್ತು ಅನುತ್ತೀರ್ಣರಾದ ವಿದ್ಯಾರ್ಥಿಗೆ "NC" ಎಂದು ನಮೂದಿಸಿ ಫಲಿತಾಂಶ Dealerend.
6. ಪುನರಾವರ್ತಿತ ವಿದ್ಯಾರ್ಥಿಗಳ ಉತ್ತೀರ್ಣತೆಗೆ "p" ಮತ್ತು ಅನುತ್ತೀರ್ಣರಾದ ಪುನರಾವರ್ತಿತ ವಿದ್ಯಾರ್ಥಿಗಳಿಗೆ "F” ಎಂದು ನಮೂದಿಸಿ ಫಲಿತಾಂಶ ನೀಡಲಾಗಿದೆ.
ಫಲಿತಾಂಶದ, ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯುವ ಮತ್ತು ಮರು ಎಣಿಕೆ, ಮೌರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು ಯಾವುದೇ ಮಾಹಿತಿ ಪಡೆಯಲು ಕೆಳಕಂಡ ಸಹಾಯವಾಣಿ ಸಂಖ್ಯೆಗಳಿಗೆ ಕರೆಮಾಡಿ ಮಾಹಿತಿ ಪಡೆಯಬಹುದಾಗಿರುತ್ತದೆ.
080-23310075, 080-23310076
No comments:
Post a Comment