Wednesday, May 15, 2024

Ration Card Beneficiary List 2023

  Wisdom News       Wednesday, May 15, 2024
Hedding ; Ration Card Beneficiary List 2023...


ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ 1.10 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಆಗಸ್ಟ್ 30 ರಂದು ಮೈಸೂರಿನಲ್ಲಿ ಯೋಜನೆಗೆ ಅಧಿಕೃತ ಚಾಲನೆ ನೀಡಲಾಗುವುದು ಹೇಳಿದ್ದಾರೆ.

Place : Karnataka

File language: Kannada/English

Which Department: DPAR

File Published Date:26-08-2023

Subject Format :Pdf/JPEG

Pdf file Size:2654kb

Total Number of Pages:07
Scanned File : Yes

Editable Text : NO

Password Protected : NO

Download Link : Yes

Copy Text : NO

Print Enable : Yes/no


Quality : High
Subject Size Reduced:No
File Password Protected : NO

Download Link : Yes

Copy Text : NO

Print Enable : Yes


Quality : High/medium
Subject Size Reduced:No
Password : NO

Download Cost : Free

For Personal use Only
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರಚೀಟಿಗಳಲ್ಲಿ ನಮೂದಾಗಿರುವ ಮನೆಯ ಯಜಮಾನಿಯ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಅಥವಾ ಆಧಾರ್ ಲಿಂಕ್ ಆಗದಿರುವ ಬ್ಯಾಂಕ್ ಖಾತೆಗೆ ಆರ್‍ಟಿಜಿಎಸ್ ಮೂಲಕ ಮಾಸಿಕ ರೂ.2,000/- ವಿತರಿಸಲಾಗುತ್ತದೆ. ಆದರೆ ಕುಟುಂಬದ ಯಜಮಾನಿ, ಗಂಡ ತೆರಿಗೆ ಪಾವತಿಸುತ್ತ್ತಿದ್ದರೆ ಈ ಯೋಜನೆಯ ಲಾಭ ಪಡೆಯಲು ಬರುವುದಿಲ್ಲ. ಫಲಾನುಭವಿಗಳ ನೋಂದಣಿಯು ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿ, ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಗ್ರಾಮದ ಪ್ರಜಾಪ್ರತಿನಿಧಿಗಳನ್ನು ನೇಮಿಸಿದೆ. ಪ್ರಜಾಪ್ರತಿನಿಧಿಗಳು ನೋಂದಣಿಗಾಗಿ ಮನೆ ಮನೆಗಳಿಗೆ ಭೇಟಿ ನೀಡುತ್ತಾರೆ. ಅವರ ಸಹಾಯದಿಂದಲೂ ನೋಂದಾಯಿಸಿಕೊಳ್ಳಬಹುದು.

ಪಡಿತರ ಚೀಟಿಯನ್ನು ಹೊಂದಿರುವ ಫಲಾನುಭವಿಗಳ ಪಟ್ಟಿಯನ್ನು ವೀಕ್ಷಿಸಲು ಲಿಂಕ್ ಕ್ಲಿಕ್ ಮಾಡಿ 


logoblog

Thanks for reading Ration Card Beneficiary List 2023

Previous
« Prev Post

No comments:

Post a Comment