2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ನೋಂದಣೆ ದಿನಾಂಕ ವಿಸ್ತರಣೆ ಕುರಿತು.
ನಾನು: 1. 21 / 2.2.৯৩
2.01 0 21/2.2.0/5-2/04/2024- 25 20:20.05.2024.
2024 ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ನೋಂದಾಯಿಸಿಕೊಂಡು ಪರೀಕ್ಷೆಗೆ ಗೈರು / read [Not Completed] / ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳಿಗೆ 2024ರ ಜೂನ್ ಮಾಹೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ-2ನ್ನು ನಡೆಸುವ ಸಂಬಂಧ ಅರ್ಹ ಪುನರಾವರ್ತಿತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಉಲ್ಲೇಖ-1 &2 ರಂತೆ ಆಹ್ವಾನಿಸಲಾಗಿರುತ್ತದೆ.
ಸದರಿ ಉಲ್ಲೇಖಿತ ಮಾರ್ಗಸೂಚಿಯಲ್ಲಿ ಪರೀಕ್ಷಾ ಶುಲ್ಕ ಪಾವತಿಗಾಗಿ ನಿಗಧಿಪಡಿಸಿರುವ ದಿನಾಂಕಗಳನ್ನು ಈ ಕೆಳಕಂಡಂತೆ ವಿಸ್ತರಿಸಿದೆ.
ಆನ್‌ಲೈನ್‌ನಲ್ಲಿ ಪರೀಕ್ಷಾ ಅರ್ಜಿಯನ್ನು ನೋಂದಾಯಿಸಲು ಹಾಗೂ NEFT ಚಲನ್ ಮೂಲಕ ಬ್ಯಾಂಕ್‌ಗೆ ಪರೀಕ್ಷಾ ಶುಲ್ಕ ಪಾವತಿಸಲು ನಿಗಧಿಪಡಿಸಿರುವ ದಿನಾಂಕಗಳು:
ವಿವರ
ಮಂಡಳಿ ಪಾಲತಾಣದ ತಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಮಾಹಿತಿಯನ್ನು ಆಪ್ ಲೋಡ್ 1 ಮಾಡಲು ನಿಗದಿಪಡಿಸಿದ ಅಂತಿಮ ದಿನಾಂಕ:
2
ನಿಗದಿಪಡಿಸಿದ್ದ
ವಿಸ್ತರಿಸಿರುವ ದಿನಾಂಕ
21.05.2024
23.05.2024
(ಭಾನುವಾರ 05 ಗಂಟೆಗಳವರೆಗೆ)
ಮಂಡಳಿ ಚಾಲತಾಣದ ಸಾಲಾ ಲಾಗಿನ್ ಮೂಲಕ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ 5℃ ಮುದ್ರಿಸಿಕೊಳ್ಳಲು ನಿಗದಿಪಡಿಸಿದ ದಿನಾಂಕ:
ಕ್ರಮಸಂಖ್ಯೆ-ಕಾರಂತೆ ಜಲತೋ ಮುದ್ರಿಸಿರೆಂದು ಬ್ಯಾಂಕಿನಲ್ಲಿ ಠೇವಣಿ ಇಟ್ಟ ದಿನಾಂಕ 2002 ಅಮಲೇರಿದ ಪಗಲೇ ಬೆರಿಲೇರ್ಸಿಯಾಲೆ ವಿಫಲವಾದ ಪುನರಾವರ್ತಿತ (NSR & NSPR) D ಅಭ್ಯರ್ಥಿಗಳಿಗೆ
27.05.2024
27.05.2024
31.05.2024
27.05.2024
4
5
33,05.2024
' ಪದ್ಧತಿಯಂತೆ ಮಂಡಳಿಯ ನೆಫ್ಟ್ ಚಲನ್ ಮೂಲಕ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಪಾವತಿಸಲು ನಿಗದಿಪಡಿಸಿದ అంశమ దినాంశ
ಕೆಳಕಂಡ ದಾಖಲೆಗಳನ್ನು ಮಂಡಳಿಗೆ ಸಲ್ಲಿಸಲು ನಿಗಧಿಪಡಿಸಿದ ಅಂತಿಮ ದಿನಾಂಕ
ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನೊಳಗೊಂಡಂತೆ ಶಾಲಾ ಲಾಗಿನ್ ನಲ್ಲಿ ಸೃಜಿಸಲಾಗುವ ಚಲನ್ ಬಳಸಿಕೊಂಡು ಶುಲ್ಕ ಪಾವತಿಸಿದ ಮೂಲ
2002 ಮತ್ತು ಹಿಂದಿನ ವರ್ಷಗಳ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಪುನರಾವರ್ತಿತ ಅಭ್ಯರ್ಥಿಗಳ (NSR & NSPR) 2 ಪದ್ಧತಿಯಂತೆ ಮಂಡಳಿ ನೆಫ್ಟ್ ಚಲನ್ ಮೂಲಕ ಶುಲ್ಕ ಪಾವತಿಸಿದ ಮೂಲ ಚಲನ್
30.05.2024
02.06.2024
ನಾಮಿನಲ್‌ರೋಲ್ ಮತ್ತು ಸಂಬಂಧಿಸಿದ ಇತರೆ ದಾಖಲೆಗಳು
ಮೇಲೆ ವಿವರಿಸಿರುವಂತೆ ವಿಸ್ತರಿಸಿರುವ ದಿನಾಂಕದವರೆಗೆ ವಿದ್ಯಾರ್ಥಿಗಳ ನೋಂದಣಿ ಮಾಡತಕ್ಕದು.
ಈ ಕುರಿತು ತಮ್ಮ ವ್ಯಾಪ್ತಿಗೆ ಬರುವ ಶಾಲಾ ಮುಖ್ಯೋಪಾಧ್ಯಾಯರು ಮುಖಾಂತರ ವಿದ್ಯಾರ್ಥಿಗಳ/ ಪೋಷಕರ ಗಮನಕ್ಕೆ ತಂಯಿ ಇದರ ಸದುಪಯೋಗವನ್ನು ಪಡೆದುಕೊಳ್ಳಲು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು/ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ತಿಳಿಸಿದೆ. ಮತ್ತೆ ದಿನಾಂಕವನ್ನು ವಿಸ್ತರಿಸುವುದಿಲ್ಲ ಎಂದು ತಿಳಿಯ ಪಡಿಸಿದೆ.
No comments:
Post a Comment