ಸರ್ಕಾರಿ ಶಾಲೆಗಳ ಸ್ಪೋಕನ್ ಇಂಗ್ಲಿಷ್ ತರಗತಿಗಳಲ್ಲಿ ಏನಿರಲಿದೆ?
ವಿದ್ಯಾರ್ಥಿಗಳ ತಂಡ ರಚಿಸಿ ಶಾಲೆಯ ಸಂದರ್ಶನಾರ್ಥಿಗಳಿಗೆ ಶಾಲೆಯ ಕುರಿತು ಸಮಗ್ರವಾಗಿ ಆಂಗ್ಲ ಭಾಷೆಯಲ್ಲಿ ಪರಿಚಯಿಸುವುದನ್ನು ಕಲಿಸುವುದು.
ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳಿಂದಲೇ ಇಂಗ್ಲಿಷ್‌ನಲ್ಲಿ ನಿರೂಪಣೆ ಮಾಡಿಸುವುದು.
40 ನಿಮಿಷದ ಒಂದು ತರಗತಿಯಲ್ಲಿ ವಿದ್ಯಾರ್ಥಿಗಳು ಇಂಗ್ಲಿಷ್‌ನಲ್ಲೇ ತಮ್ಮ ಅನುಭವ ಹೇಳಿಕೊಳ್ಳುವ ಮೂಲಕ ಇಂಗ್ಲಿಷ್ ಮಾತನಾಡುವುದನ್ನು ಕಲಿಸುವುದು.
ಎಲ್‌ಕೆಜಿ ಯಿಂದ ನಲಿ-ಕಲಿ ತರಗತಿಗಳಿಗೆ ವಿವಿಧ ರೀತಿಯ ಚಾರ್ಟ್‌ಗಳನ್ನು ರಚಿಸುವುದು.
ಮಾನವನ ಶರೀರದ ಭಾಗಗಳು, ಹಣ್ಣು- ತರಕಾರಿಗಳು, ಬಣ್ಣಗಳು ಸೇರಿ ಇತರೆ ಚಿತ್ರಗಳನ್ನು ಮಕ್ಕಳು ಇಂಗ್ಲಿಷ್‌ನಲ್ಲೇ ಗುರುತಿಸುವುದು.
ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳ ಪರಿಚಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ವಿದ್ಯಾರ್ಥಿಗಳಿಗೆ ತಯಾರಿ ಪ್ರತಿ ಶನಿವಾರ 40 ನಿಮಿಷ ಇಂಗ್ಲಿಷ್‌ನಲ್ಲಿ ಮಾತನಾಡುವ ಅಭ್ಯಾಸ.


No comments:
Post a Comment