ಮಾರ್ಚ್ 25 ರಿಂದ ಏಪ್ರಿಲ್ 26ರವರೆಗೂ ನಡೆದ ಎಸ್.ಎಲ್.ಎಲ್.ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 09-05-2024ರಂದು ಪ್ರಕಟಿಸಿದೆ. ಉಡುಪಿ ಮೊದಲ ಸ್ಥಾನ ಪಡೆದರೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಕಳೆದ ಬಾರಿಗೆ ಹೋಲಿಸಿದರೆ ಶೇ.10ರಷ್ಟು ಫಲಿತಾಂಶ ಇಳಿಕೆಯಾಗಿದೆ.
ಈ ನಡುವೆ ಒಟ್ಟು 4.36.138 ವಿದ್ಯಾರ್ಥಿಗಳಲ್ಲಿ (ಗಂಡು) 2.87.416 ಮಂದಿ ಉತ್ತೀರ್ಣರಾಗಿದ್ದಾರೆ. (ಶೇಕಡಾ 65.90%) ಒಟ್ಟು 4.23.829 ವಿದ್ಯಾರ್ಥಿನಿಯರಲ್ಲಿ 3.41.778 ಮಂದಿ ಉತ್ತೀರ್ಣರಾಗಿದ್ದಾರೆ. (ಶೇಕಡಾ 81.11) ನಗರ ಪ್ರದೇಶದಲ್ಲಿ 4.93.900 ವಿದ್ಯಾರ್ಥಿಗಳಲ್ಲಿ 35.97.703 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. (72.83%) ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು 3.66.067 ಮಂದಿ ಉತ್ತೀರ್ಣರಾಗಿದ್ದಾರೆ. (74.17%) ಒಟ್ಟು 5.906 ಸರ್ಕಾರಿ ಶಾಲೆಗಳಲ್ಲಿ 72.46% , 3.666 ಅನುದಾನ ಶಾಲೆಗಳಲ್ಲಿ 72.22%, 6.144 ಅನುದಾನ ರಹಿತ ಶಾಲೆಗಳು ಫಲಿತಾಂಶವಾಗಿದೆ.
625 ಕ್ಕೆ 625 ಅಂಕಿತಾ ಬಸಪ್ಪಾ ಕನ್ನೂರ ಬಾಗಲಕೋಟೆ ಜಿಲ್ಲೆಯ ಮುರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. 7 ಮಂದಿ ವಿದ್ಯಾರ್ಥಿಗಳು 624 ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ. ಒಟ್ಟು ಪರೀಕ್ಷೆ ಬರೆದ ವಿಧ್ಯಾರ್ಥಿಗಳು: 8.59,967 ಲಕ್ಷ ವಿಧ್ಯಾರ್ಥಿಗಳು, ತೇರ್ಗಡೆಯಾದ ವಿಧ್ಯಾರ್ಥಿಗಳು:- 6,31,204, ಲಿಂಗವಾರು ಒಟ್ಟಾರೆ ಫಲಿತಾಂಶ, ಬಾಲಕರು:2,87,416(65.90%), ಬಾಲಕಿಯರು'-3,43,788(81.11%), SSLC ಪರೀಕ್ಷೆಯಲ್ಲಿ ಬಾಲಕಿಯರ ಮೇಲುಗೈ
ಮಾರ್ಚಿ/ಏಪ್ರಿಲ್ 20240 ఎనో ఎనో ఎలేసి ಪರೀಕ್ಷೆಯನ್ನು ನಿಗದಿತ ವೇಳಾಪಟ್ಟಿಯಂತೆ ದಿನಾಂಕ 25-03-2024 ರಿಂದ 06-04-2024 ರವರೆಗೆ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾದ್ಯಂತ ನಡೆಸಲಾಯಿತು. As per the scheduled time table, 2024 SSLC Examination-1 was conducted from 25-03-2024 to 06-04-2024 in 2750 Examination centres throughout the state.
2) ಈ ಪರೀಕ್ಷೆಗೆ ಒಟ್ಟು 859967 ವಿದ್ಯಾರ್ಥಿಗಳು ಹಾಜರಾಗಿರುತ್ತಾರೆ. 859967 students have appeared for this examination.
3) ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ದಿನಾಂಕ 15-04-2024 ರಿಂದ 24-04-2024 ರವರೆಗೆ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 237 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಸಲಾಗಿದೆ. ಒಟ್ಟು 61160 ಮೌಲ್ಯಮಾಪಕರು ಪಾಲ್ಗೊಂಡಿರುತ್ತಾರೆ.
ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು 15-04-2024 ರಿಂದ 24-04-2024 ರವರೆಗೆ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಲ್ಲಿ 237 ಮೌಲ್ಯಮಾಪನ ಕೇಂದ್ರಗಳಲ್ಲಿ ಒಟ್ಟು 61160 ಮೌಲ್ಯಮಾಪಕರೊಂದಿಗೆ ನಡೆಸಲಾಗಿದೆ.
4) ವಿದ್ಯಾರ್ಥಿಗಳ ವೈಯಕ್ತಿಕ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಈ ಕೆಳಕಂಡ ಜಾಲತಾಣದಲ್ಲಿ ವೀಕ್ಷಿಸಬಹುದಾಗಿದೆ. Individual student SSLC results can be viewed easing the following website. https://karresults.nic.in
5) ಪರೀಕ್ಷಾ ಫಲಿತಾಂಶವನ್ನು ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ಸಂಖ್ಯೆಗೆ ದಿನಾಂಕ 09-05-2024 ರ ಬೆಳಿಗ್ಗೆ 10.30 ರ ನಂತರ ಎಸ್.ಎಂ.ಎಸ್ ಮೂಲಕ ರವಾನಿಸಲಾಗುತ್ತದೆ.
ಪರೀಕ್ಷಾ ಫಲಿತಾಂಶವನ್ನು 09-05-2024 ರಂದು 10.30 ಎ.ಎಂ ನಂತರ ಎಸ್‌ಎಂಎಸ್ ಮೂಲಕ ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ಸಂಖ್ಯೆಗೆ ರವಾನಿಸಲಾಗುತ್ತದೆ.
6) ಶಾಲೆಗಳ ಕ್ರೋಢೀಕೃತ ಫಲಿತಾಂಶ ಪಟ್ಟಿ ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ಮಂಡಲಿಯ ಜಾಲತಾಣ https://kseab.karnataka.gov.in 5 5 5 2 09-05-2024 0 1.00 ಗಂಟೆಯ ನಂತರ ನೀಡಲಾಗುವುದು. ಶಾಲಾ ಹಂತದಲ್ಲಿ ಅಂದೇ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷಾ ಫಲಿತಾಂಶವನ್ನು ಪ್ರೌಢಶಾಲೆಗಳಲ್ಲಿ ಆ ದಿನವೇ ಪ್ರಕಟಿಸಲಾಗುವುದು.
No comments:
Post a Comment