2023-24ನೇ ಸಾಲಿಗೆ ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗೆಳಿಗೆ (Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಬಗ್ಗೆ :👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇👇
2023-24ನೇ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ (Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಬಗ್ಗೆ ಪರೀಕ್ಷೆ ನಡೆಸಲು ಅಧಿಸೂಚನೆಯನ್ನು ಹೊರಡಿಸಲಾಗಿತ್ತು.
ಲೋಕಸಭಾ ಚುನಾವಣಾ ಮಾದರಿ ನೀತಿ ಸಹಿತೆ ಇದ್ದ ಪ್ರಯುಕ್ತ ಕೌನ್ಸಿಲಿಂಗ್ ದಿನಾಂಕವನ್ನು ಪ್ರಕಟಿಸಿರಲಿಲ್ಲ. ಆದ್ದರಿಂದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ನಡೆಸುವ ಕುರಿತಂತೆ ಪ್ರಸ್ತುತ ವೇಳಾಪಟ್ಟಿಯನ್ನು ಕೆಳಕಂಡಂತೆ ಪರಿಷ್ಕರಿಸಿ ಆದೇಶಿಸಿದೆ.
ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಳಿಸುವ ಕುರಿತ ವೇಳಾಪಟ್ಟಿ
( ಸರ್ಕಾರಿ ಪ್ರಾಥಮಿಕ/ಪ್ರೌಢಶಾಲಾ ಸಹಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು/ತತ್ಸಮಾನ ವೃಂದದ ಹುದ್ದೆಗಳಿಗೆ )

No comments:
Post a Comment