ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ಮತ್ತೊಂದು ಬಿಗ್ ರಿಲೀಫ್ ನೀಡಲಾಗಿದೆ. ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಯ ಗಡುವನ್ನು ಸೆ.15ರವರೆಗೆ ವಿಸ್ತರಿಸಿ ಆದೇಶಿಸಿದೆ.
ಈಗಾಗಲೇ ರಾಜ್ಯ ಸರ್ಕಾರದಿದಂ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆಗೆ ಜೂನ್.12ರವರೆಗೆ ಗಡುವು ನೀಡಲಾಗಿತ್ತು.
ಆದ್ರೇ ಅನೇಕ ವಾಹನ ಸವಾರರು ನಂಬರ್ ಪ್ಲೇಟ್ ಅಳವಡಿಸಿರಲಿಲ್ಲ. ಹೀಗಾಗಿ ಮತ್ತು ಜುಲೈ.4ರವರೆಗೆ ವಿಸ್ತರಣೆ ಮಾಡಲಾಗಿತ್ತು. ಈಗ ರಾಜ್ಯ ಸರ್ಕಾರ ಹೆಚ್‌ಎಸ್‌ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಅವಧಿ ವಿಸ್ತರಿಸಿ ಆದೇಶಿಸಿದೆ.

No comments:
Post a Comment