ಸರ್ಕಾರಿ ಪ್ರೌಡ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು/ತತ್ಸಮಾನ ಗ್ರೂಪ್-ಬಿ ವೃಂದಕ್ಕೆ ಸ್ಥಾನಪನ್ನ ಬಡ್ತಿ
ನೀಡುವ ಸಂಬಂದ ಪ್ರಸ್ತಾವನೆ ಪಡೆಯುವ ಕುರಿತು. ಉಲ್ಲೇಖ ಈ ಕಛೇರಿಯ ಸಮ ಸಂಖ್ಯೆ ದಿನಾಂಕ:26/02/2024
ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಹಾಗೂ ಮೈಸೂರು ವಿಭಾಗದಲ್ಲಿನ ಮುಖ್ಯ ಶಿಕ್ಷಕರು ಹಾಗೂ ಉಪ ಪ್ರಾಂಶುಪಾಲರ ವೃಂದದ ಗ್ರೂಪ್-ಬಿ ಖಾಲಿ ಹುದ್ದೆಗಳಿಗೆ ದಿನಾಂಕ:01.01.2023ರಲ್ಲಿದ್ದಂತೆ ಪ್ರಕಟಿಸಲಾದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಜೇಷ್ಟತಾ ಪಟ್ಟಿಯನ್ನಾದರಿಸಿ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಿ ಬಡ್ತಿ ನೀಡಬಹುದಾದ ಪಟ್ಟಿಯನ್ನು ದಿನಾಂಕ:26.02.2024ರ ಅಧಿಸೂಚನೆಯಲ್ಲಿ ಇಲಾಖಾ ವೆಬ್‌ಸೈಟ್
,
https://schooleducation.karnataka.gov.in/ ಮುಂದುವರೆದು ಮುಂದೆ ಮುಂಬಡ್ತಿಗೆ ಲಭ್ಯವಾಗುವ ಮುಖ್ಯ ಶಿಕ್ಷಕರು ಹಾಗೂ ಉಪ ಪ್ರಾಂಶುಪಾಲರ ಹುದ್ದೆಗಳಿಗೆ ಪ್ರೌಢ ಶಾಲಾ ಸಹ ಶಿಕ್ಷಕರ ವೃಂದದಿಂದ ಮಾಹಿತಿಗಳನ್ನು ಪಡೆದು ಡೋಪಿಯರ್‌ಗಳನ್ನು ಇದರೊಂದಿಗೆ ಲಗತ್ತಿಸಿರುವ ಚೆಕ್ ಲಿಸ್ಟ್ನೊಂದಿಗೆ ಹೆಚ್.ಆರ್.ಎಂ.ಎಸ್ ನಲ್ಲಿ ವೇತನ ಸೆಳೆಯುವ ಕೆ.ಜಿ.ಐ.ಡಿ ಪಂಖ್ಯೆಯನ್ನೇ ಕಡ್ಡಾಯವಾಗಿ ಕಾಲಂ-3ರಲ್ಲಿ ನಮೂದಿಸಬೇಕು. [
ಒಂದು ವೇಳೆ ಹೆಚ್.ಆರ್.ಎಂ.ಎಸ್ ನಲ್ಲಿ ವೇತನ ಸೆಳೆಯುವ ಕೆ.ಜಿ.ಐ.ಡಿ ಸಂಖ್ಯೆ ಹಾಗೂ ಶಿಕ್ಷಕರ ಸೇವಾ ತಂತ್ರಾಂಶದಲ್ಲಿ [ಟಿ.ಡಿ.ಎಸ್) ನಮೂದಿಸಿರುವ ಕೆ.ಜಿ.ಐ.ಡಿ ಸಂಖ್ಯೆ ವ್ಯತ್ಯಾಸವಾಗಿದ್ದಲ್ಲಿ ಅಂತಹ ಪ್ರಕರಣಗಳಿಗೆ ಸಂಬಂಧ ಪಟ್ಟ ಉಪನಿರ್ದೇಶಕರೇ ನೇರ
ಹೊಣೆಗಾರರಾಗಿರುತ್ತಾರೆ. 1. ಈ ಪಟ್ಟಿಯಲ್ಲಿನ ಶಿಕ್ಷಕರು ಪ್ರಸ್ತುತ ನೇಮಕಾತಿಯಾದ ವಿಭಾಗದಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆಯೇ ಅಥವಾ ಅಂತರ ವಿಭಾಗದ ವರ್ಗಾವಣೆಯಾಗಿದ್ದಾರೆಯೇ ಎಂಬುದನ್ನು ಕಡ್ಡಾಯವಾಗಿ ಸೇವಾ ವಹಿಯಲ್ಲಿ ಪರಿಶೀಲಿಸಿಕೊಂಡು ಪ್ರಸ್ತಾವನೆ ಸಲ್ಲಿಸುವುದು
2. ಈ ಪಟ್ಟಿಯಲ್ಲಿನ ಶಿಕ್ಷಕರ ಮಾಹಿತಿಯು ಶಿಕ್ಷಕರ ಸೇವಾ ತಂತ್ರಾಂಶದಲ್ಲಿ (ಇಇಡಿಎಸ್)ನಲ್ಲಿ ಕಡ್ಡಾಯವಾಗಿ ನಮೂದಾಗಿರುವ ಬಗ್ಗೆ ಪರಿಶೀಲಿಸಿಕೊಂಡು ಮಾಹಿತಿ ಸಲ್ಲಿಸುವುದು
3. ಬಡ್ತಿ ಸಂಬಂಧ ಪ್ರಕಟಿಸಲಾಗಿರುವ ಪಟ್ಟಿಯಲ್ಲಿನ ಎಲ್ಲಾ ಪ್ರೌಢ ಶಾಲಾ ಸಹ ಶಿಕ್ಷಕರುಗಳ ಬಗ್ಗೆ ಶಿಸ್ತಿನ ಕ್ರಮ/ ಇಲಾಖಾ ವಿಚಾರಣೆ/ನ್ಯಾಯಾಲಯದ ಪ್ರಕರಣಗಳ ಬಾಕಿ ಇರುವ/ಇಲ್ಲವಿರುವ కురియు
ಉಪನಿರ್ದೇಶಕರು ದೃಢೀಕರಣವನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು. 4. ಪ್ರಕಟಿಸಲಾಗಿರುವ ಪಟ್ಟಿಯಲ್ಲಿ ಜೇಷ್ಠತಾ ಸಂಖ್ಯೆಯೊಳಗೆ ಹೆಸರು ಬಿಟ್ಟಿದ್ದಲ್ಲಿ ಅಂತಹ ಸಹ ಶಿಕ್ಷಕರು ವಿವರಗಳನ್ನು ಸಹ ಡೋಸಿಯರ್‌ನಲ್ಲಿ ಸಲ್ಲಿಸಲು ತಿಳಿಸಿದೆ.
5. ಪ್ರಸ್ತುತ ಪಟ್ಟಿಯಲ್ಲಿ ಒಂದು ವರ್ಷಕ್ಕಿಂತ ಹಿಂದೆ ಬಡ್ತಿ ಮುಂದೂಡಿದ ಶಿಕ್ಷಕರ ವಿವರ ಬಿಟ್ಟು ಹೊಗಿದ್ದಲ್ಲಿ ಅಂಥಹವರ ಡೋನಿಯರ್ ಅನ್ನು ಸೂಕ್ತ ಷರಾ ನಮೂದಿಸಿ ಪ್ರಸ್ತಾವನೆ ಸಲ್ಲಸುವುದು ಹಾಗೂ ಶಾಶ್ವತ ಬತ್ತಿ ಮುಂದೂಡಿದ ಪ್ರಕರಣಗಳಿದ್ದಲ್ಲಿ ವಿವರ ಸಲ್ಲಿಸುವುದು.
ನಿರಾಕರಣೆ/ /ಒಂದು ವರ್ಷದೊಳಗಿನ ಮುಂಬಡ್ತಿ 6. ಚೆಕ್ ಲಿಸ್ಟ್‌ನಲ್ಲಿ ಕಡ್ಡಾಯವಾಗಿ ಕೆ.ಜಿ.ಐ.ಡಿ ಸಂಖ್ಯೆಯನ್ನು ನಮೂದಿಸಿ ಸಲ್ಲಿಸುವುದು ಡೋಸಿಯರ್‌ನೊಂದಿಗೆ ಸಲ್ಲಿಸಲಾಗುವ ಪಟ್ಟಿಯಲ್ಲೂ ಸಹ ಕೇಳಗಿನ ನಮೂನೆಯಲ್ಲಿಯೇ ಸಲ್ಲಸಲು ತಿಳಿಸಿದೆ.
7. ៩:26.02.20240 ಅಧಿಸೂಚನೆಯಲ್ಲಿ ಕರೆಯಲಾದ ಶಿಕ್ಷಕರುಗಳ 2023-240 ಕಾರ್ಯನಿರ್ವಹಣಾ ವರದಿಗಳನ್ನು ಹಾಗೂ ದೃಢೀಕರಣಗಳನ್ನು ಪ್ರತ್ಯೇಕವಾಗಿ ಸಲ್ಲಿಸಲು ತಿಳಿಸಿದೆ.
ಮೇಲ್ಕಂಡ ವಿವರಗಳನ್ನು ಇದರೊಂದಿಗೆ ಲಗತ್ತಿಸಿರುವ ಚೆಕ್ ಅಪ್ಪನಲ್ಲಿ ಮಾಹಿತಿಯನ್ನು ನಮೂದಿಸಿದ ಪ್ರಸ್ತಾವನೆಯನ್ನು ಸಂಬಂದಿಸಿದ ಶಿಕ್ಷಕರುಗಳಿಂದ ಪಡೆದು ಜಿಲ್ಲಾವಾರು ಕ್ರೋಡೀಕರಿಸಿ, ಪ್ರತಿ ಶಿಕ್ಷಕರ ಬಡ್ತಿ
ಬೆಂಗಳೂರು ವಿಭಾಗದ ಶಿಕ್ಷಕರ ಪಟ್ಟಿ...
ಮೈಸೂರು ವಿಭಾಗದ ಶಿಕ್ಷಕರ ಪಟ್ಟಿ...

No comments:
Post a Comment