Wednesday, July 31, 2024

Karnataka TET Final Key Answers 2024

  Wisdom News       Wednesday, July 31, 2024
Hedding ; Karnataka TET Final Key Answers 2024....



ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(Karnataka Teacher Eligibility Test 2024- KAR TET)ರ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾಗಿದ್ದಂತ ಅಭ್ಯರ್ಥಿಗಳು ಡೌನ್ ಲೋಡ್ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.

ದಿನಾಂಕ: 30/06/2024 ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2024) ಪತ್ರಿಕೆ-1 ಮತ್ತು ಪತ್ರಿಕೆ-2ಕ್ಕೆ ಸಂಬಂಧಿಸಿದಂತೆ ಕೀ-ಉತ್ತರಗಳನ್ನು ದಿನಾಂಕ: 08/07/2024 ರಂದು ಇಲಾಖಾ ವೆಬ್ ಸೈಟ್ https://schooleducation.karnataka.gov.in ನಲ್ಲಿ ಪ್ರಕಟಿಸಿ, ಸದರಿ ಕೀ-ಉತ್ತರಗಳಿಗೆ ಆನ್‌ಲೈನ್ ಮೂಲಕ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು ದಿನಾಂಕ:08/07/2024 ರಿಂದ 13/07/2024 ರವರೆಗೆ ಕಾಲಾವಕಾಶ ನೀಡಲಾಗಿತ್ತು.


ಅಭ್ಯರ್ಥಿಗಳಿಂದ ನಿಗದಿತ ದಿನಾಂಕದೊಳಗೆ ಸ್ವೀಕರಿಸಲಾದ ಆಕ್ಷೇಪಣೆಗಳನ್ನು ವಿಷಯ ಪರಿಣಿತರ ಸಮಿತಿ (Subject Experts Committee) ಯಿಂದ ಪರಿಶೀಲಿಸಿದೆ. ಅದರಂತೆ ಅಂತಿಮ ಕೀ-ಉತ್ತರಗಳನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ದಿನಾಂಕ:31/07/2024 ರಂದು ಪ್ರಕಟಿಸಿದೆ.

ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.


logoblog

Thanks for reading Karnataka TET Final Key Answers 2024

Previous
« Prev Post

No comments:

Post a Comment