The Deputy Director of School Education Department and the following officers of equivalent grade have been promoted to the post of Joint Director and equivalent grade (pay scale Rs. 74400-109600) with immediate effect and ordered to be posted to the posts and places indicated before their names till further orders.
ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ತತ್ಸಮಾನ ವೃಂದದ ಈ ಕೆಳಕಂಡ ಅಧಿಕಾರಿಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಜಂಟಿ ನಿರ್ದೇಶಕರು ಹಾಗೂ ತತ್ಸಮಾನ ವೃಂದದ ಹುದ್ದೆಗೆ (ವೇತನ ಶ್ರೇಣಿ ರೂ. 74400 -109600) ಸ್ಥಾನಪನ್ನ ಬಡ್ತಿ ನೀಡಿ, ಮುಂದಿನ ಆದೇಶದವರೆಗೆ ಅವರ ಹೆಸರಿನ ಮುಂದೆ ಸೂಚಿಸಿರುವ ಹುದ್ದೆ ಮತ್ತು ಸ್ಥಳಗಳಿಗೆ ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

No comments:
Post a Comment