ಶಾಲಾ ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಥಮ ದರ್ಜೆ ಸಹಾಯಕ ವೃಂದದ ಈ ಕೆಳಕಂಡ ಬೋಧಕೇತರ ಸಿಬ್ಬಂದಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರ ಹೆಸರಿನ ಮುಂದೆ ಸೂಚಿಸಿದ ಸ್ಥಳಕ್ಕೆ ವರ್ಗಾಯಿಸಿ, ಆದೇಶಿಸಿದೆ.
ರೇಣುಕ .ಆರ್. ಪ್ರಥಮ ದರ್ಜೆ ಸಹಾಯಕರು, ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ.
ಪ್ರಥಮ ದರ್ಜೆ ಸಹಾಯಕರು, ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗರಸ್ತೆ, ಬೆಂಗಳೂರು, (ಹರೀಶ್ ಎಸ್. ಇವರ ವರ್ಗಾವಣೆಯಿಂದ ತೆರವಾದ ಜಾಗಕ್ಕೆ)
ಉದಯಸಿಂಗ್ .ಆರ್. ಪ್ರಥಮ ದರ್ಜೆ ಸಹಾಯಕರು, ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲೆ.
ಪ್ರಥಮ ದರ್ಜೆ ಸಹಾಯಕರು, ಮಧ್ಯಾಹ್ನ ಉಪಹಾರ ಯೋಜನೆ, ತಾಲ್ಲೂಕು ಪಂಚಾಯಿತಿ, ತೀರ್ಥಹಳ್ಳಿ, ಶಿವಮೊಗ್ಗ ಜಿಲ್ಲೆ
ಕಿರಣ್ ಎಂ.ಜೆ. ಪ್ರಥಮ ದರ್ಜೆ ಸಹಾಯಕರು, ಪಿ.ಎಂ.ಪೋಷಣ್ ಮಧ್ಯಾಹ್ನ ಉಪಹಾರ | ಯೋಜನೆ, ತಾಲ್ಲೂಕು ಪಂಚಾಯತಿ ಬೇಲೂರು, ಹಾಸನ ಜಿಲ್ಲೆ.
ಪ್ರಥಮ ದರ್ಜೆ ಸಹಾಯಕರು, ಉಪನಿರ್ದೇಶಕರ ಕಛೇರಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಚಿಕ್ಕಮಗಳೂರು. (ಶ್ರೀ ಸೋಮಶೇಖರಪ್ಪ ಇವರು 2:31.07.20240
ನಿವೃತ್ತಿಯಿಂದ ತೆರವಾಗುವ ಹುದ್ದೆಗೆ)
ಮಂಜುನಾಥ.ಬಿ.ಪಿ, ಪ್ರಥಮ ದರ್ಜೆ ಸಹಾಯಕರು, ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಮಂಡ್ಯ ಜಿಲ್ಲೆ,
ಪ್ರಥಮ ದರ್ಜೆ ಸಹಾಯಕರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಮಲ್ಲೇಶ್ವರಂ, ಬೆಂಗಳೂರು. (ಖಾಲಿ ಹುದ್ದೆಗೆ)
ಆರ್. ದೀಪಕ್, ಪ್ರಥಮ ದರ್ಜೆ ಸಹಾಯಕರು, ಉಪನಿರ್ದೇಶಕರ ಕಛೇರಿ, ಸಮಗ್ರ ಶಿಕ್ಷಣ ಕರ್ನಾಟಕ, ರಾಮನಗರ ಜಿಲ್ಲೆ.
ಪ್ರಥಮ ದರ್ಜೆ ಸಹಾಯಕರು, ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಮಂಡ್ಯ ಜಿಲ್ಲೆ. (ಮಂಜುನಾಥ ಬಿ.ಪಿ, ಇವರ ಜಾಗಕ್ಕೆ)

No comments:
Post a Comment