☝️ ಸರಕಾರಿ ಅನುದಾನಿತ ಅನುದಾನ ರಹಿತ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಈ ಮೇಲಿನ ನಮೂನೆಯಲ್ಲಿ 10 ನೇ ತರಗತಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪಟ್ಟಿ ನೀಡುವ ಕುರಿತು
ವಿಷಯ:-2024-25ನೇ ಸಾಲಿನಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಗುಣಾತ್ಮಕ ಕಲಿಕೆಗಾಗಿ ಹಾಗೂ ಹತ್ತನೇ ತರಗತಿ ಫಲಿತಾಂಶ ಉತ್ತಮ ಪಡಿಸಲು ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪಟ್ಟಿ ನೀಡುವ ಬಗ್ಗೆ.
ಉಲ್ಲೇಖ:-1)ಮಾನ್ಯ ನಿರ್ದೇಶಕರು DSERT ಬೆಂಗಳೂರು ರವರ ಸುತ್ತೋಲೆ ಸಂಖ್ಯೆ:E/32540/DSERT/ DIET/OTH/77/2024-TECO Date: 11/07/2024.
2)ಮಾನ್ಯ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ರವರ V.C ದಿನಾಂಕ:05/08/2024
3) ಗೌರವಾನ್ವಿತ ನಿರ್ದೇಶಕರು KSEAB ವಿಡಿಯೋ ಕಾಳಜಿ ದಿನಾಂಕ:03/08/2024,
ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿನಲ್ಲಿ ಪ್ರೌಢ ಶಾಲೆಗಳ ವಿದ್ಯಾರ್ಥಿಗಳ ಗುಣಾತ್ಮಕ ಕಲಿಕೆಗಾಗಿ ಮತ್ತು 10ನೇ ತರಗತಿಯ ಫಲಿತಾಂಶ ಸುಧಾರಣೆಗಾಗಿ ಹತ್ತನೇ ತರಗತಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪಟ್ಟಿ ತಯಾರಿಸಿ ಆ ಮಕ್ಕಳಿಗೆ ವಿಶೇಷ ತರಗತಿ ತೆಗೆದುಕೊಳ್ಳಲು ತಿಳಿಸಿರುತ್ತಾರೆ.
ಆದ್ದರಿಂದ ತಮ್ಮ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ/ಅನುದಾನಿತ/ಅನುದಾನ ರಹಿತ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಪಟ್ಟಿ ಮತ್ತು ವಿಶೇಷ ತರಗತಿ ವೇಳಾ ಪಟ್ಟಿಯನ್ನು ಶಾಲೆಯಿಂದ ಪಡೆದು ಶಾಲಾವಾರು/ತಾಲೂಕುವಾರು ಕ್ರೋಢೀಕೃತ ಮಕ್ಕಳ ಪಟ್ಟಿಯನ್ನು ಸರ್ಕಾರಿ/ಅನುದಾನಿತ/ಅನುದಾನ ರಹಿತ ಶಾಲೆಗಳ ಪ್ರತ್ಯೇಕ ಮಾಹಿತಿಯನ್ನು ಈ ಕೆಳಕಂಡ ನಮೂನೆಯಲ್ಲಿ ದಿನಾಂಕ:10/08/2024ರ ರೊಳಗೆ

No comments:
Post a Comment