Wednesday, September 4, 2024

Date extension for online application for NMMS examination.

  Wisdom News       Wednesday, September 4, 2024
Hedding ; NMMS Exam Online Application Date Extension 2024...

NMMS ಪರೀಕ್ಷೆಗೆ ಸಂಬಂಧಿಸಿದಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:08.12.2024 ರಂದು ನಡೆಸಲಾಗುತ್ತಿದ್ದು, ಉಲ್ಲೇಖಿತ ಸುತ್ತೋಲೆಯಲ್ಲಿ ದಿನಾಂಕ: 19.08.2024 ರಿಂದ 05.09.2024 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿತ್ತು. 


ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರ ಕೋರಿಕೆಯ ಮೇರೆಗೆ ಈ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ:20.09.2024 ರವರೆಗೆ ವಿಸ್ತರಿಸಲಾಗಿದೆ. 



ಈ ಸಂಬಂಧ ಉಪನಿರ್ದೇಶಕರು (ಆಡಳಿತ), ಉಪನಿರ್ದೇಶಕರು (ಅಭಿವೃದ್ಧಿ), ಸಂಬಂಧಿಸಿದ ನೋಡಲ್ ಅಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರಿಗೆ ಮಾಹಿತಿಯನ್ನು ನೀಡುವುದು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಕ್ರಮವಹಿಸುವುದು.




logoblog

Thanks for reading Date extension for online application for NMMS examination.

Previous
« Prev Post

No comments:

Post a Comment