Thursday, October 24, 2024

8, 9, 10th class half-yearly exam result announcement

  Wisdom News       Thursday, October 24, 2024
Hedding ; 8, 9, 10th class half-yearly exam result announcement...


8, 9 ಮತ್ತು 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಣೆ ಮಾಡದಿರುವ ಕುರಿತು.



ಉಲ್ಲೇಖ: ಘನ ಸರ್ವೋಚ್ಚ ನ್ಯಾಯಾಲಯದ ದಾವೆ ಸಂಖ್ಯೆ ಎಸ್.ಎಲ್.ಪಿ. ಸಂಖ್ಯೆ-8142/2024 ಸಂಬಂಧಿಸಿದಂತೆ ದಿನಾಂಕ: 21-10-2024 ರಂದು ನೀಡಿದ ಮಧ್ಯಂತರ ತೀರ್ಪಿನ ಅನ್ವಯ.



ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖದ ಮಧ್ಯಂತರ ಆದೇಶದನ್ವಯ, ಘನ ಸರ್ವೋಚ್ಚ ನ್ಯಾಯಾಲಯವು ಮುಂದಿನ ಆದೇಶದವರೆಗೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ 8, 9 ಮತ್ತು 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಯ (SA-1) ಫಲಿತಾಂಶವನ್ನು ಪ್ರಕಟಿಸದಿರಲು ಹಾಗೂ ಯಾವುದೇ ಶಾಲೆಯು ಈವರೆವಿಗೂ ಮಧ್ಯವಾರ್ಷಿಕ ಪರೀಕ್ಷೆ (SA-1) ಅನ್ನು ನಡೆಸಿಲ್ಲದಿದ್ದಲ್ಲಿ ಅಂತಹ ಶಾಲೆಯು ಪರೀಕ್ಷೆಯನ್ನು ನಡೆಸದಿರಲು ಆದೇಶಿಸಿರುತ್ತದೆ.


 ಅದರಂತೆ ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಡೆಸಲಾಗಿರುವ 8, 9 ಮತ್ತು 10ನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಗಳ (SA-1) ಫಲಿತಾಂಶವನ್ನು ಮುಂದಿನ ಆದೇಶದವರೆಗೂ ಪ್ರಕಟಿಸದಂತೆ ಸಂಬಂಧಿಸಿದ ಶಾಲಾ ಮುಖ್ಯಸ್ಮರಿಗೆ ಸೂಚನೆ ನೀಡಿ ಅಗತ್ಯ ಕ್ರಮವಹಿಸಲು ತಿಳಿಸಿದೆ.








logoblog

Thanks for reading 8, 9, 10th class half-yearly exam result announcement

Previous
« Prev Post

No comments:

Post a Comment