Hedding ; Kannada Rajyotsava Award-2024 Complete List
ಕನ್ನಡ ರಾಜ್ಯೋತ್ಸವ ಪ್ರಶಸ್ತಿ-2024 ಸಂಪೂರ್ಣ ಪಟ್ಟಿ ಇಲ್ಲಿದೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡುವ ಬಗ್ಗೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯ ವ್ಯಕ್ತಿಗಳಿಗೆ ಪ್ರತಿ ವರ್ಷವು ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವ ಸಂಪ್ರದಾಯವನ್ನು ಸರ್ಕಾರವು ಅನುಸರಿಸಿಕೊಂಡು ಬಂದಿರುತ್ತದೆ. ಅದರಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ 2024ನೇ ಸಾಲಿನಲ್ಲಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲು ಸರ್ಕಾರವು ನಿರ್ಧರಿಸಿ ಕೆಳಕಂಡಂತೆ ಆದೇಶ ಹೊರಡಿಸಲು ಉದ್ದೇಶಿಸಿದೆ.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ 69ನೇ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಅನುಬಂಧದಲ್ಲಿ ನಮೂದಿಸಿರುವಂತೆ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲು ಸರ್ಕಾರವು ಹರ್ಷಿಸುತ್ತದೆ.
🟨🟨🟫🟫🟪🟪🟧🟧🟥🟥🟩🟩🟦🟦⬜⬜🟨🟨🟫🟫🟧🟧🟥🟥🟩🟩🟦🟦⬜⬜🟣🟣🟢🟢🟢🟢🟠🟠🔵🔵🔴🔴⚪⚪🟤🟤
No comments:
Post a Comment