ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ 'ಆನ್ ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳು 2975
ಕವಿಪ್ರನಿನಿ ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಗಿನ ಯಾವುದಾದರೂ ಒಂದು ಅಧಿಕೃತ
ವೆಬ್‌ಸೈಟ್ ಮುಖಾಂತರ ನಿಗದಿತ ನಮೂನೆಯಲ್ಲಿ 'ಆನ್ ಲೈನ್' ಮೂಲಕ ಮಾತ್ರ ಅಭ್ಯರ್ಥಿಗಳು ದಿನಾಂಕ: 21.10.2024 ರಿಂದ 20.11.2024 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ:-

No comments:
Post a Comment