Thursday, October 3, 2024

Regarding the promotion of AM to HM working in Government

  Wisdom News       Thursday, October 3, 2024

Hedding ; promotion of AM to HM working in Government High Schools




ಬೆಂಗಳೂರು ಹಾಗೂ ಮೈಸೂರು ವಿಭಾಗದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರು/ತತ್ಸಮಾನ ಗ್ರೂಪ್-ಬಿ ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡುವ ಕುರಿತು.

ಉಲ್ಲೇಖ

: 1) ಈ ಕಛೇರಿಯಲ್ಲಿ ನಡೆದ ಇಲಾಖಾ ಮುಂಬಡ್ತಿ ಸಭೆ ದಿನಾಂಕ: 19-09-2024

2) ಬೆಂಗಳೂರು ಹಾಗೂ ಮೈಸೂರು ಉಪನಿರ್ದೇಶಕರು(ಆಡಳಿತ) ರವರಿಂದ ಸಲ್ಲಿಕೆಯಾಗಿರುವ ಪ್ರಸ್ತಾವನೆ ಹಾಗೂ ಮಾಹಿತಿಯಂತೆ

ಶಾಲಾ ಶಿಕ್ಷಣ ಇಲಾಖೆಯ ಬೆಂಗಳೂರು ಹಾಗೂ ಮೈಸೂರು ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದದ ಹುದ್ದೆಯಿಂದ ಪ್ರೌಢಶಾಲಾ ಗ್ರೂಪ್-ಬಿ ವೃಂದದ ಖಾಲಿ ಹುದ್ದೆಗಳಿಗೆ ಸ್ಥಾನಪನ್ನ ಬಡ್ತಿ ನೀಡಲು ಮುಖ್ಯ ಶಿಕ್ಷಕರ ಹುದ್ದೆಯಲ್ಲಿ ಸ್ಥಳ ಆಯ್ಕೆ ಮಾಡಿಕೊಳ್ಳುವ ಸಲುವಾಗಿ ಆನ್‌ಲೈನ್ ಕೌನ್ಸಿಲಿಂಗ್ ಅನ್ನು ನಿಗದಿಪಡಿಸಲಾಗಿದೆ.

ಸದರಿ ಆನ್‌ಲೈನ್ ಕೌನ್ಸಿಲಿಂಗ್‌ಗೆ ಆಯಾ ಉಪನಿರ್ದೇಶಕರು(ಆಡಳಿತ) ರವರ ಕಛೇರಿಗೆ ಹಾಜರಾಗಿ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ತಿಳಿಸಿದೆ. ಈ ಸಂಬಂಧ ಎರಡು ವಿಭಾಗಗಳ ಕೌನ್ಸಿಲಿಂಗ್‌ ಗೆ ಹಾಜರಾಗುವವರ ತಾತ್ಕಲಿಕ ಆದ್ಯತಾ ಪಟ್ಟಿಯನ್ನು ಅನುಬಂಧದಲ್ಲಿ ಪ್ರಕಟಿಸಲಾಗಿದೆ.

logoblog

Thanks for reading Regarding the promotion of AM to HM working in Government

Previous
« Prev Post

No comments:

Post a Comment