Wednesday, October 23, 2024

Regarding release of arrears of gratuity in cash form to Karnataka State Government employees with effect from 01-07-2024...

  Wisdom News       Wednesday, October 23, 2024
Hedding : Regarding release of arrears of gratuity in cash form to Karnataka State Government employees with effect from 01-07-2024...




ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ:01-07-2024ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವ ಬಗ್ಗೆ.

: 0:1/5/2024-E.II(B) 2: 21-10-2024

ಸೂಚಿತ ವಿಷಯದನ್ವಯ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯವಾಗಿರುತ್ತದೆ.

ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ: 01-07-2024ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ.

ಆದ್ದರಿಂದ, ಉಲ್ಲೇಖಿತ ಕೇಂದ್ರ ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೆ ದಿನಾಂಕ: 01-07-2024 ರಿಂದ ಅನ್ವಯವಾಗುವಂತೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ

ರಾ ಸರ್ಕಾರ ಆಟ , ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ತಮ್ಮಲ್ಲಿ ಕೋರಿದೆ.


ತುಟ್ಟಿ ಭತ್ಯೆ:

5.1 ಅಖಿಲ ಭಾರತ ಸರಾಸರಿ ಗ್ರಾಹಕ ಬೆಲೆ ಸೂಚ್ಯಂಕ (ಸಾಮಾನ್ಯ) 361.704 ಅಂಶಗಳವರೆಗಿನ (ಆಧಾರ ವರ್ಷ 2001-100) ತುಟ್ಟಿ ಭತ್ಯೆಯನ್ನು ದಿನಾಂಕ: 1ನೇ ಜುಲೈ 2022 ರಂದು ಲಭ್ಯವಿದ್ದ ಸರ್ಕಾರಿ ನೌಕರನ ಪ್ರಸ್ತುತ ಮೂಲ ವೇತನದೊಂದಿಗೆ ವಿಲೀನಗೊಳಿಸಿ ಪರಿಷ್ಕೃತ ವೇತನ ಶ್ರೇಣಿಗಳನ್ನು ರಚಿಸಲಾಗಿರುತ್ತದೆ. ಆದುದರಿಂದ, ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಮೊದಲನೇ ಕಂತಿನ ತುಟ್ಟಿ ಭತ್ಯೆಯು ದಿನಾಂಕ: 1ನೇ ಜನವರಿ 2023 ರಂದು ಪ್ರಾಪ್ತವಾಗತಕ್ಕದ್ದು.

8

5.2 ಸರ್ಕಾರಿ ನೌಕರರಿಗೆ ನೀಡಲಾಗುವ ತುಟ್ಟಿ ಭತ್ಯೆಯನ್ನು ಭಾರತ ಸರ್ಕಾರದ ತುಟ್ಟಿ ಭತ್ಯೆಯ ಸೂತ್ರಕ್ಕೆ ಅನುಸಾರವಾಗಿ ಕ್ರಮಬದ್ಧಗೊಳಿಸತಕ್ಕದ್ದಾಗಿರುತ್ತದೆ.

5.3 ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಕೇಂದ್ರ ಸರ್ಕಾರವು ದಿನಾಂಕ 01.01.2023 ರಿಂದ ಅನ್ವಯವಾಗುವಂತೆ ಮಂಜೂರು ಮಾಡುವ ತುಟ್ಟಿಭತ್ಯೆಯ ಪ್ರತಿ

ದಿನೇಶ್ ಎಚ್.ಡಿ.ಕೋಟೆ

ಶೇಕಡಾ 1 ಕ್ಕೆ 0.722 ಗುಣಾಕಾರಾಂಶವನ್ನು (multiplication factor) ಅನ್ವಯಿಸಿ ಲೆಕ್ಕಹಾಕಿ ಪಾವತಿಸತಕ್ಕದ್ದು. ಅದರಂತೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ತುಟ್ಟಿಭತ್ಯೆಯನ್ನು ಕಾಲ್ಪನಿಕವಾಗಿ ಈ ಕೆಳಕಂಡಂತೆ ಕ್ರಮಬದ್ಧಗೊಳಿಸತಕ್ಕದ್ದು:

















🟥🟥🟩🟩🟨🟨🟫🟫🟪🟪🟦🟦⬜⬜🟧🟧🔴🔴🟡🟡🟠🟠🔵🔵🟣🟣⚪⚪🟢🟢🟤🟤🟥🟥🟩🟩🟨🟨🟫🟫🟪🟪🟦🟦⬜⬜🟧🟧🔴🔴🟠🟠🟡🟡🔵🔵🟣🟣⚪⚪🟢🟢🟤🟤





logoblog

Thanks for reading Regarding release of arrears of gratuity in cash form to Karnataka State Government employees with effect from 01-07-2024...

Previous
« Prev Post

No comments:

Post a Comment