Hedding ; School Education Department BEO and Equivalent Carde Officers Transfer
ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ ವೃಂದದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರ ಹೆಸರುಗಳ ಮುಂದೆ ಸೂಚಿಸಲಾದ ಹುದ್ದೆ ಮತ್ತು ಸ್ಥಳಗಳಿಗೆ ವರ್ಗಾಯಿಸಿ/ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.
📰📰📰📰📰📰📰📰📰📰
🟩1. L. ಜಿ.ಎ ಲೋಕೇಶ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ, ವಯಸ್ಕರ ಶಿಕ್ಷಣ, ಚಾಮರಾಜನಗರ ಜಿಲ್ಲೆ,
ಶಿಕ್ಷಣಾಧಿಕಾರಿ, ಮಧ್ಯಾಹ್ನ ಉಪಹಾರ ಯೋಜನೆ, ಜಿಲ್ಲಾ ಪಂಚಾಯತ್, ಮಂಡ್ಯ (ಖಾಲಿ)
⚪🔴🟢🔵🟠🟣🟡⚪🟢🔵🟣🟠🔵
🟥2. ಮಂಜುನಾಥ ಸ್ವಾಮಿ ಎಮ್
, ಹಿರಿಯ ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ದಾವಣಗೆರೆ
ಶಿಕ್ಷಣಾಧಿಕಾರಿ, ಮಧ್ಯಾಹ್ನ ಉಪಹಾರ ಯೋಜನೆ ಜಿಲ್ಲಾ ಪಂಚಾಯತ್, ದಾವಣಗೆರೆ (ಖಾಲಿ)
⚪🔴🟢🔵🟠🟣🟡🟤⚪🟢🔵🟠🟢
🟫3. ವೈ.ಕೆ. ತಿಮ್ಮೇಗೌಡ, ಉಪನ್ಯಾಸಕರು, ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ, ಮೈಸೂರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಆರ್. ಪೇಟೆ, ಮಂಡ್ಯ ಜಿಲ್ಲೆ (ಖಾಲಿ)
⚪🔴🟢🔵🟠🟣🟡🟤🟠🟡⚪🔴🔵
🟨4. ಮುನಿವೆಂಕಟ ರಾಮಾಚಾರಿ, ಕ್ಷೇತ್ರ ಶಿಕ್ಷಣಾಧಿಕಾರಿ, ಕೆಜಿಎಫ್ ತಾಲೂಕು, ಕೋಲಾರ
ಕ್ಷೇತ್ರ ಶಿಕ್ಷಣಾಧಿಕಾರಿಗಳು, ಚಿಕ್ಕಬಳ್ಳಾಪುರ ತಾಲ್ಲೂಕು, (ಖಾಲಿ ಹುದ್ದೆಗೆ
⚪🔴🟢🔵🟠🟣🟡🟤⚪🔴🟢🔵🟠
🟦5. ಕೇಶವ ವಾಮನ ಪೆತ್ತೂರು, ಶಿಕ್ಷಣಾಧಿಕಾರಿಗಳು, ಪಿ.ಎಂ. ಪೌಷ್ಟಿಕ ಶಕ್ತಿ ನಿರ್ಮಾಣ. ಅಕ್ಷರ ದಾಸೋಹ ಕಾರ್ಯಕ್ರಮ, ಜಿಲ್ಲಾ ಪಂಚಾಯತ್, ಬಾಗಲಕೋಟ ಜಿಲ್ಲೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಾದಾಮಿ, ಬಾಗಲಕೋಟೆ ಜಿಲ್ಲೆ (ಖಾಲಿ ಹುದ್ದೆಗೆ
⚪🔴🟢🔵🟠🟣🟡🟤⚪🔴🟢🔵🟠
⬜6. ಆದಾಪುರ ರಾಮಣ್ಣ ಸಂಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ, ಶಾಲಾ ಶಿಕ್ಷಣ ಇಲಾಖೆ, ಬಿಳಗಿ ತಾಲ್ಲೂಕು, ಬಾಗಲಕೋಟ ಜಿಲ್ಲೆ.
ಕ್ಷೇತ್ರ ಶಿಕ್ಷಣಾಧಿಕಾರಿ, ಶಾಲಾ ಶಿಕ್ಷಣ ಇಲಾಖೆ, ಕುಷ್ಟಗಿ ತಾಲೂಕು, ಕೊಪ್ಪಳ ಜಿಲ್ಲೆ (ಶ್ರೀ ಸುರೇಂದ್ರ ಕಾಂಬಳೆ ಜಾಗದಲ್ಲಿ)
⚪🔴🟢🔵🟠🟣🟡🟤⚪🔴🟢🔵🟠
🟪7. ಆರ್.ಎನ್. ಶೈಲ ಹಿರಿಯ ಸಹಾಯಕ ನಿರ್ದೇಶಕರು, ಆರ್.ಟಿ.ಇ., ವಿಭಾಗ, ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು.
ಹಿರಿಯ ಸಹಾಯಕ ನಿರ್ದೇಶಕರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಮಲ್ಲೇಶ್ವರಂ, ಬೆಂಗಳೂರು (ಖಾಲಿ ಹುದ್ದೆಗೆ)
🔴⚪🟢🔵🟠🟣🟡🟤⚪🟢🔵🟠🟣
ಸ್ಥಳ ನಿಯುಕ್ತಿಗೊಳಿಸದ ಅಧಿಕಾರಿಗಳು ಸರ್ಕಾರದಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ಸೂಚಿಸಿದೆ ಮತ್ತು ವರ್ಗಾವಣೆಗೊಂಡ ಅಧಿಕಾರಿಗಳು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಂಡು ವರ್ಗಾಯಿಸಿದ ಸ್ಥಳಕ್ಕೆ ಹಾಜರಾದ ಬಗ್ಗೆ ಸರ್ಕಾರವನ್ನೊಳಗೊಂಡಂತೆ ಸಂಬಂಧಿಸಿದವರೆಲ್ಲರಿಗೂ ಪ್ರಭಾರ ವರ್ಗಾವಣೆ ಪ್ರಪತ್ರವನ್ನು ಸಲ್ಲಿಸುವಂತೆ ತಿಳಿಸಿದೆ.

No comments:
Post a Comment