Saturday, December 7, 2024

BEd 2024-25 Final Selection List

  Wisdom News       Saturday, December 7, 2024
Hedding ; BEd 2024-25 Final Selection List


2024-25ನೇ ಸಾಲಿನ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ಸರ್ಕಾರಿ ಕೊಟಾದ ಸೀಟುಗಳ ದಾಖಲಾತಿಯ ಅಂತಿಮ ಆಯ್ಕೆ ಪಟ್ಟಿ ಇದೀಗ ಪ್ರಕಟಗೊಂಡಿದೆ.

ಅಭ್ಯರ್ಥಿಗಳಿಗೆ ಸೂಚನೆಗಳು

2024-25ನೇ ಸಾಲಿನ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ಸರ್ಕಾರಿ ಕೊಟಾದ ಸೀಟುಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ 1ನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ದಿನಾಂಕ:06/12/2024 ರಂದು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಸೀಟು ಹಂಚಿಕೆಯಾದ ಅಭ್ಯರ್ಥಿಗಳು Online ನಲ್ಲಿ ಚಲನ್ ಡೌನ್ಲೋಡ್ ಮಾಡಿಕೊಂಡು ನಿಗದಿತ ದಾಖಲಾತಿ ಶುಲ್ಕವನ್ನು SBI ಬ್ಯಾಂಕಿನಲ್ಲಿ ಪಾವತಿಸಿ, ದಿನಾಂಕ:07/12/2024 ರಿಂದ 10/12/2024 ರೊಳಗಾಗಿ ಚಲನ್ ಪ್ರತಿಯನ್ನು ಸಂಬಂಧಿಸಿದ ನೋಡಲ್ ಕೇಂದ್ರಕ್ಕೆ (DIET/CTE) ಸಲ್ಲಿಸಿ, ಪ್ರವೇಶಾತಿ ಪತ್ರವನ್ನು (Admission Slip) ಸ್ವೀಕರಿಸುವುದು ಹಾಗೂ ದಿನಾಂಕ:13/12/2024 ರೊಳಗಾಗಿ ಕಾಲೇಜಿಗೆ ದಾಖಲಾತಿ ಪಡೆದುಕೊಳ್ಳುವುದು.

ಶುಲ್ಕ ಪಾವತಿಸಿ, ನಿಗದಿತ ದಿನಾಂಕದೊಳಗೆ ಸಂಬಂಧಿಸಿದ ಕಾಲೇಜುಗಳಿಗೆ ದಾಖಲಾಗದ ಅಭ್ಯರ್ಥಿಗಳು ಮುಂದಿನ ಸುತ್ತಿಗೆ ತಮ್ಮ ಅರ್ಹತೆಯನ್ನು ಕಳೆದುಕೊಳ್ಳುತ್ತಾರೆ. ಆದ್ದರಿಂದ ಸೀಟು ಹಂಚಿಕೆಯಾದ ಕಾಲೇಜಿಗೆ ದಾಖಲಾತಿ ಪಡೆದುಕೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ ಇಲಾಖಾ


logoblog

Thanks for reading BEd 2024-25 Final Selection List

Previous
« Prev Post

No comments:

Post a Comment