Monday, December 30, 2024

KSET Final Result 2024

  Wisdom News       Monday, December 30, 2024
Hedding ; KSET Final Result 2024...


ದಿನಾಂಕ 24.11.2024 ರಂದು ಪ್ರಾಧಿಕಾರದಿಂದ ನಡೆಸಿದ ಕೆಸೆಟ್-2024ರ ಪರೀಕ್ಷೆಗೆ ಸಂಬಂಧಿಸಿದಂತೆ, ಸಾಮಾನ್ಯ ಅಧ್ಯಯನ ಮತ್ತು ಒಟ್ಟು 41 ವಿವಿಧ ವಿಷಯಗಳ ಪತ್ರಿಕೆಗಳ ಅಂತಿಮ ಕೀ ಉತ್ತರಗಳನ್ನು ಮತ್ತು ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 13.12.2024 ರಂದು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ ದಿನಾಂಕ 19.12.2024 ರವರೆಗೆ ಆಕ್ಷೇಪಣೆಗಳನ್ನು ಅಹ್ವಾನಿಸಲಾಗಿತ್ತು.

ಪ್ರಕಟಿತ ತಾತ್ಕಾಲಿಕ ಅಂಕಪಟ್ಟಿಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ, ಒಟ್ಟು 41 ವಿವಿಧ ವಿಷಯಗಳ ಅಂತಿಮ ಅಂಕಪಟ್ಟಿಯನ್ನು ದಿನಾಂಕ 30.12.2024 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ದಿನಾಂಕ 30-12-2024ರಂದು ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು ತಮ್ಮ ಅಂತಿಮ ಅಂಕಪಟ್ಟಿ ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ.


logoblog

Thanks for reading KSET Final Result 2024

Previous
« Prev Post

No comments:

Post a Comment