Wednesday, December 11, 2024

KSRTC Driver cum Cunducter Call Letter 2020

  Wisdom News       Wednesday, December 11, 2024
Hedding ; KSRTC Driver cum Cunducter Call Letter 2020



ಕರಾರಸಾ ನಿಗಮದಲ್ಲಿ ಜಾಹೀರಾತು ಸಂ.1/2020 ದಿನಾಂಕ: 14-02-2020 ರನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಚಾಲನಾ ವೃತ್ತಿ ಪರೀಕ್ಷೆಗೆ ಅರ್ಹರಾಗಿ ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಇಚ್ಛಿಸಿರುವ ಅಭ್ಯರ್ಥಿಗಳಿಗೆ ದಿನಾಂಕ: 16-12-2024 ರಿಂದ ಚಾಲನಾ ವೃತ್ತಿ ಪರೀಕ್ಷೆಯನ್ನು ಪ್ರಾರಂಭಿಸಲಾಗುತ್ತಿದೆ.

ಈ ಸಂಬಂಧ ಅಭ್ಯರ್ಥಿಗಳು ದಿನಾಂಕ: 10-12-2024 ರಂದು ಮಧ್ಯಾಹ್ನ 1.00 ಗಂಟೆಯಿಂದ ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.karnataka.gov.in ರಲ್ಲಿ ಕರೆಪತ್ರವನ್ನು ಡೌನ್-ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ತಿಳಿಸಿರುವ ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕ ಹಾಗೂ ಸಮಯಕ್ಕೆ ಹಾಜರಾಗಲು ಈ ಮೂಲಕ ಸೂಚಿಸಲಾಗಿದೆ.

logoblog

Thanks for reading KSRTC Driver cum Cunducter Call Letter 2020

Previous
« Prev Post

No comments:

Post a Comment