Hedding ; Order Regarding direct recruitment in the State Civil Service
ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2% ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ:18.09.2024ರ ಅಧಿಸೂಚನೆ ಅನ್ವಯ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆಗಳನ್ನು ನೀಡುವ ಬಗ್ಗೆ.
ಕ್ರೀಡಾ ಮೀಸಲಾತಿಗೆ ತಡೆ
⚫ ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡ 2% ರಷ್ಟು ಹುದ್ದೆಗಳನ್ನು ಮೀಸಲಿರಿಸಿ ಹೊರಡಿಸಲಾಗಿರುವ ದಿನಾಂಕ: 18.09.2024ರ ಅಧಿಸೂಚನೆಯನ್ನು ತಕ್ಷಣದಿಂದ (04-12-2024ರಿಂದ) ಜಾರಿಗೆ ಬರುವಂತೆ ತಡೆಹಿಡಿಯಲಾಗಿದ್ದು, ಅದರನ್ವಯ ಯಾವುದೇ ಕ್ರಮ ಕೈಗೊಳ್ಳದಂತೆ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚನೆ ನೀಡಲಾಗಿದೆ.!!
⚫ ಈ 2% ಮೀಸಲಾತಿ ಸಲುವಾಗಿಯೇ ಕೃಷಿ ನೇಮಕಾತಿ ಸೇರಿದಂತೆ ಹಲವು ನೇಮಕಾತಿ ಪ್ರಕ್ರಿಯೆಗಳಿಗೆ ತಡೆಯಾಗಿತ್ತು, ಆದರೆ ಇದೀಗ ಈ ಮೀಸಲಾತಿಗೆ ತಡೆ.? ಇನ್ನು ನೇಮಕಾತಿ ಪ್ರಕ್ರಿಯೆಗಳ (ಅದೋ)ಗತಿ.
Place: Karnataka/India
Language: Kannada/English
Department: DPAR
Published Date:03-12-2024
Subject Format :Pdf/JPEG
Subject Size: 1077kb
Pages: 02
Scanned Copy : Yes
Editable Text : NO
Password Protected : NO
Download Link : Yes
Copy Text : NO
Print Enable : Yes
Quality : High
Subject Size Reduced :NO
Password : NO
Cost : Free
For Personal Use Only

No comments:
Post a Comment