Hedding ; Dharawada District VAO Final Selection List 2024....
ಧಾರವಾಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 12 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇಮಕಾತಿ ಮಾಡುವ ಸಂಬಂಧ 1:1 ಅನುಪಾತದಲ್ಲಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಯನ್ನು ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ಬಗ್ಗೆ.
ಉಲ್ಲೇಖ:
1. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನೇಮಕಾತಿ ಅಧಿಸೂಚನೆ ಸಂ:ಇಡಿ/22/3/20/04/2023-24 : 20.02.2024.
2. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಂತಿಮ ಅಂಕಪಟ್ಟಿ ಪ್ರಕಟಣೆ ಸಂ: ಇಡಿ/ಕೆಇಎ/ಆಡಳಿತ/CR/03/2023-24 ದಿನಾಂಕ: 12.12.2024.
3. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪತ್ರ ಸಂ: ಇಡಿ/ಕೆಇಎ/ಆಡಳಿತ/ಸಿಆರ್/04/2023-24 2: 16.12.2024.
4. ಸರ್ಕಾರದ ಪತ್ರ ಸಂಖ್ಯೆ:ಕಂಇ/240/ಬಿಎಸ್ ಸಿ/2022 ದಿನಾಂಕ: 17.12.2024.
5. ಈ ಕಛೇರಿಯ ಸಮಸಂಖ್ಯೆ ಅಧಿಸೂಚನೆ ದಿನಾಂಕ:21-12-2024.
6. ಈ ಕಛೇರಿಯ ಸಮಸಂಖ್ಯೆ ಅಧಿಸೂಚನೆ ದಿನಾಂಕ:16-01-2025
ವಿಷಯಕ್ಕೆ ಸಂಬಂಧಿಸಿದಂತೆ, ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಉಲ್ಲೇಖ (1)ರಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 29.09.2024 2 26.10.2024 5 27.10.2024 ರಂದು ನಡೆಸಿರುತ್ತಾರೆ. ಅಭ್ಯರ್ಥಿಗಳು ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ: 27.11.2024 ರಂದು ಪ್ರಕಟಿಸಿ ದಿನಾಂಕ: 28.11.2024 ರ ವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಿ ನಿಗದಿತ ದಿನಾಂಕದವರೆಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ಪರಿಶೀಲಿಸಿ ಉಲ್ಲೇಖ (2)ರಂತೆ ಅರ್ಹರಾದ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಜಿಲ್ಲಾವಾರು ಪ್ರಕಟಿಸಿದ್ದು ಇರುತ್ತದೆ.
No comments:
Post a Comment