Hedding ; Excise Department Upcoming Recruitment...
ಶೀಘ್ರದಲ್ಲಿಯೇ ಅಬಕಾರಿ ಇಲಾಖೆಯಲ್ಲಿ Excise Sub Inspector & Constable ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗುವುದು ನಿರೀಕ್ಷಿಸಿ....!!
🚨 ಈಗಾಗಲೇ 265 Excise Sub Inspector & 942 Constable ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಸರಕಾರ ಸಹಮತಿ ನೀಡಿದ್ದು, ನೇಮಕಾತಿ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸುವುದೊಂದೇ ಬಾಕಿ.!!

No comments:
Post a Comment