Hedding ; KAS Re-Exam Tentative Key Answers.:...
2024 ಡಿಸೆಂಬರ್-29 ರಂದು ನಡೆದಿದ್ದ 384 ಗೆಜೆಟೆಡ್ ಪ್ರೊಬೆಷನರ್ಸ (KAS) ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯ (Question Paper) ಪ್ರಶ್ನೆಪತ್ರಿಕೆಗೆ India 4 IAS ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳು ಸಿದ್ದಪಡಿಸಿದ ಸಂಭಾವ್ಯ ಸರಿ ಉತ್ತರಗಳು.!!
⚫ ವಿಶೇಷ ಸೂಚನೆ:
ಇವು ಅಂತಿಮ ಕೀ ಉತ್ತರಗಳಲ್ಲ, ಕೇವಲ ಸಂಭಾವ್ಯ.! ಇದರಲ್ಲಿ ಬಹುತೇಕ ಸರಿ ಉತ್ತರಗಳಿವೆ ಆದಾಗ್ಯೂ ಕಣ್ತಪ್ಪಿನಿಂದಾಗಿ ತಪ್ಪುಗಳಿದ್ದಲ್ಲಿ ಸರಿಪಡಿಸಿಕೊಳ್ಳಿ ಮತ್ತು ಸೂಕ್ತ ದಾಖಲೆಗಳೊಂದಿಗೆ ನಮಗೂ ಕಳಿಸಿ, ನಾವೂ ತಿದ್ದಿಕೊಳ್ಳುತ್ತೇವೆ.!!

No comments:
Post a Comment