Saturday, February 1, 2025

Minority School 6th Class Admission online Application 2025

  Wisdom News       Saturday, February 1, 2025
Hedding ; Minority School 6th Class Admission online Application 2025......


ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ (MDRS/GMRS/Dr APJAKRS) 6ನೇ ತರಗತಿ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕದಾದ್ಯಂತ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು/ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು/ ಡಾ. ಎಪಿಜೆ ಅಬ್ದಲ್‌ ಕಲಾಂ ವಸತಿ ಶಾಲೆಗಳಲ್ಲಿ (CBSE) 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿ ಉಚಿತ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಮೀಸಲಾತಿ ವಿವರ:

 1) ಅಲ್ಪಸಂಖ್ಯಾತ ಸಮುದಾಯಕ್ಕೆ (ಮುಸ್ಲಿಂ, ಕ್ರಿಶ್ಚಿಯನ್ನರು, ಜೈನರು, ಬೌದ್ಧ, ಸಿಖ್ ಮತ್ತು ಪಾರ್ಸಿ) 75%

2) SC, ST ಮತ್ತು ಇತರೆ ಹಿಂದುಳಿದ ವರ್ಗಗಳಿಗೆ 25%

ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅಗತ್ಯವಿರುವ ದಾಖಲೆ: 1)

SATS ಸಂಖ್ಯೆ. ಆಧಾರ್ ಸಂಖ್ಯೆ. ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ

2) ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ವಿಶೇಷ ವರ್ಗದ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಫೋಟೋ.



logoblog

Thanks for reading Minority School 6th Class Admission online Application 2025

Previous
« Prev Post

No comments:

Post a Comment