Subject : NMMS Exam :2024-25 ನೇ ಸಾಲಿನ NMMS ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಣೆ....
NMMS Exam : ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿನ NMMS ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ದಿನಾಂಕ: 02.02.2025 ರಂದು ನಡೆಸಲಾಗಿರುತ್ತದೆ. ಉಲ್ಲೇಖದನ್ವಯ ಸದರಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಿಗೆ ಸಂಬಂಧಿಸಿದ ಕೀ ಉತ್ತರಗಳನ್ನು ದಿನಾಂಕ: 06.02.2025 ರಂದು ಮಂಡಳಿಯ ವೆಬ್ ಸೈಟ್ ನಲ್ಲಿ ಪ್ರಕಟಿಸಿ ದಿನಾಂಕ:06-02-2025 ರಿಂದ 08-02-2025 ರವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಈ ಸಂಬಂಧ ಈ ಕಛೇರಿಗೆ ಸಲ್ಲಿಕೆಯಾಗಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ ನಲ್ಲಿ https://kseab.kamataka.gov.in ನಲ್ಲಿ ಪ್ರಕಟಿಸಲಾಗಿದೆ.
ವಿಷಯ: 2024-25 ನೇ ಸಾಲಿನ NMMS ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸುತ್ತಿರುವ ಬಗ್ಗೆ.
ಉಲ್ಲೇಖ: ಈ ಕಛೇರಿ ಪತ್ರ ಸಮಸಂಖ್ಯೆ ದಿನಾಂಕ: 04.02.2024.
ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25ನೇ ಸಾಲಿನ NMMS ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ದಿನಾಂಕ: 02.02.2025 ರಂದು ನಡೆಸಲಾಗಿರುತ್ತದೆ. ಉಲ್ಲೇಖದನ್ವಯ ಸದರಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಿಗೆ ಸಂಬಂಧಿಸಿದ ಕೀ ಉತ್ತರಗಳನ್ನು : 06.02.2025 : 06.02.2025 50 08.02.2025 ರವರೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಈ ಸಂಬಂಧ ಈ ಕಛೇರಿಗೆ ಸಲ್ಲಿಕೆಯಾಗಿರುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಮಂಡಳಿಯ ವೆಬ್ ಸೈಟ್ (https://kseab.karnataka.gov.in) ನಲ್ಲಿ ಪ್ರಕಟಿಸಲಾಗಿದೆ.
No comments:
Post a Comment