Subject : SSLC Preparatory Exam Revised Time Table 2025.....
2024-25ನೇ ಸಾಲಿನ ರಾಜ್ಯಮಟ್ಟದ ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸುವ ಕುರಿತು
2024-25 ಸಾಲಿನ ರಾಜ್ಯಮಟ್ಟದ SSLC ಪೂರ್ವಸಿದ್ಧತಾ ಪರೀಕ್ಷೆಯನ್ನು ದಿನಾಂಕ:25-02-2025 ರಿಂದ 04-03-2025 ರವರೆಗೆ ನಡೆಸಲು ತೀರ್ಮಾನಿಸಲಾಗಿರುತ್ತದೆ. ಸದರಿ ಪೂರ್ವಸಿದ್ಧತಾ ಪರೀಕ್ಷೆಯ ಕೆಲವು ವಿಷಯಗಳ ಸಮಯವನ್ನು ಮಾರ್ಪಾಡು ಮಾಡಿ ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಈ ಪತ್ರಕ್ಕೆ ಲಗತ್ತಿಸಲಾಗಿದೆ.
ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.in ರಿಂದ ಪಡೆದುಕೊಂಡು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಫಲಕದಲ್ಲಿ ಉಪನಿರ್ದೇಶಕರು(ಆಡಳಿತ) ರವರು ಕ್ರಮವಹಿಸಲು ತಿಳಿಸಿದೆ.

No comments:
Post a Comment