Thursday, February 27, 2025

The Ayushman Bharat Health Karnataka Project Under UNSPECIFIED SURGAL PACKAGE

  Wisdom News       Thursday, February 27, 2025
Hedding ; The Ayushman Bharat Health Karnataka Project Under UNSPECIFIED SURGAL PACKAGE....

ಸರ್ಕಾರಿ ಆದೇಶದಲ್ಲಿ ರಾಜ್ಯದ ಜನರಿಗೆ ಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಒದಗಿಸಲು ಸಂಯೋಜಿತ ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.

856 2-5/2018, ໖: 17-01-2019 00 ನೀಡಿರುವ ಸಹಮತಿ ಮೇರೆಗೆ ಮೇಲೆ ಓದಲಾದ ಕ್ರಮಾಂಕ (2) ರ ಪತ್ರದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಗೆ ಯಾವುದೇ ಆರ್ಥಿಕ ಹೊಣೆ ಇಲ್ಲದಂತೆ 36 ಚಿಕಿತ್ಸಾ ವಿಧಾನಗಳನ್ನು ಸೇರಿ ಒಟ್ಟು 1658 ಚಿಕಿತ್ಸಾ ವಿಧಾನಗಳಿಗೆ ಅನುಮತಿ ನೀಡಲಾಗಿರುತ್ತದೆ. 2 : 36 (3AU1.00001) ಚಿಕಿತ್ಸಾ ವಿಧಾನದಲ್ಲಿ Unspecified Surgical Package ಅನ್ನು ಸೇರಿಸಲಾಗಿರುತ್ತದೆ

ಮೇಲೆ ಓದಲಾದ ಕ್ರಮಾಂಕ (3)ರ ಏಕ-ಕಡತದಲ್ಲಿ ಮಕ್ಕಳಲ್ಲಿ ಕಂಡು ಬರುವಂತಹ Spinal Deformities ಸಮಸ್ಯೆಗಳ ಚಿಕಿತ್ಸಾತ್ಮಕ ಸೇವೆಗಳಿಗಾಗಿ NHM-RBSK ಕಾರ್ಯಕ್ರಮದಡಿಯಲ್ಲಿ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ವತಿಯಲ್ಲಿ ಅವಕಾಶವಿಲ್ಲದೇ ಇರುವುದರಿಂದ, ಸದರಿ Spinal Spinal Deformities ಸಮಸ್ಯೆಗಳಿಗೆ 'ಸಂಬಂಧಪಟ್ಟಂತೆ ಸಂಬಂಧಪಟ್ಟ ಚಿಕಿತ್ಸಾತ್ಮಕ ಸೇವೆಗಳನ್ನು Ab-Ark ಯೋಜನೆಯ Unspecified Surgical Package ಅಡಿಯಲ್ಲಿ ಅಳವಡಿಸಿಕೊಂಡು 'ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಕಾರ್ಯಗತಗೊಳಿಸಲು ಅನುಮೋದನೆ ಕೋರಿರುತ್ತಾರೆ.

Spinal Deformities ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಚಿಕಿತ್ಸಾತ್ಮಕ ಸೇವೆಗಳನ್ನು Ab-Ark ಯೋಜನೆಯಡಿ ಸೇರ್ಪಡೆ ಮಾಡಲು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.”

ಸರ್ಕಾರದ ಆದೇಶ ಸಂಖ್ಯೆ: ಆಕುಕ 530 ಸಿಜಿಐ 2024 , : 21.02.2025

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನಲೆಯಲ್ಲಿ, ರಾಜ್ಯದ ಜನರಿಗೆ Spinal Deformities ಚಿಕಿತ್ಸಾತ್ಮಕ ಸೇವೆಗಳನ್ನು ಒದಗಿಸುವ ದೃಷ್ಟಿಯಿಂದ ಆಯುಷ್ಮಾನ್ ಭಾರತ - ಆರೋಗ್ಯ ಕರ್ನಾಟಕ ಯೋಜನೆಯ specified surgical package & Spinal pinal Deformities (scoliosis, kyphosis, lordosis, etc) ಚಿಕಿತ್ಸಾ ಕಾರ್ಯವಿಧಾನಗಳನ್ನು ಸೇರ್ಪಡೆ ಮಾಡಿ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ ಮುಖಾಂತರ ಚಿಕಿತ್ಸಾತ್ಮಕ ಸೇವೆಗಳನ್ನು ಒದಗಿಸಲು ಈ





logoblog

Thanks for reading The Ayushman Bharat Health Karnataka Project Under UNSPECIFIED SURGAL PACKAGE

Previous
« Prev Post

No comments:

Post a Comment