Hedding : Regarding the release of grants for the salaries of officers/staff, salaries of daily wage employees and reimbursement of medical expenses as vacant posts in various Zilla Panchayats and their departments have been filled...
ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ/ಸಿಬ್ಬಂದಿಯವರ ವೇತನ, ದಿನಗೂಲಿ ನೌಕರರ ವೇತನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಬಿಡುಗಡೆಗೊಳಿಸುವ ಬಗ್ಗೆ.
ಓದಲಾಗಿದೆ:
ಆರ್ಥಿಕ ಇಲಾಖೆ ವೆಚ್ಚ 7 ಶಾಖೆ ಹಾಗೂ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು/ ಮುಖ್ಯ ಲೆಕ್ಕಾಧಿಕಾರಿಗಳ ಪತ್ರಗಳು.
ಪ್ರಸ್ತಾವನೆ:
ವಿವಿಧ ಜಿಲ್ಲಾ ಪಂಚಾಯತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ/ಸಿಬ್ಬಂದಿಯವರ ವೇತನ, ದಿನಗೂಲಿ ನೌಕರರ ವೇತನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಪ್ರಧಾನ ಲೆಕ್ಕ ಶೀರ್ಷಿಕ 2059, 2205, 2210 2515 ಹಾಗೂ 2851ರಡಿ ಅನುದಾನವನ್ನು ಬಿಡುಗಡೆಗೊಳಿಸಲು ಪ್ರಸ್ತಾಪಿಸಲಾಗಿದೆ.
ಪ್ರಸ್ತಾವನೆಯನ್ನು ಪರಿಶೀಲಿಸಿ, ಜಿಲ್ಲಾ ಪಂಚಾಯಿತಿ ಕಾರ್ಯಕ್ರಮದಡಿ ರೂ.96.46ಲಕ್ಷಗಳನ್ನು ಲೆಕ್ಕ ಶೀರ್ಷಿಕ 2515-00-196-1-05-
ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ಜಿಲ್ಲಾ ಪಂಚಾಯತಿಗಳಿಗೆ ಕಾಲಂ 3 ಕಾರ್ಯಕ್ರಮದಡಿ ತೆರವಾದ ಹುದ್ದೆಗಳು ಭರ್ತಿಯಾದ್ದರಿಂದ ಅಧಿಕಾರಿ/ಸಿಬ್ಬಂದಿಯವರ ವೇತನ, ದಿನಗೂಲಿ ನೌಕರರ ವೇತನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅನುದಾನವನ್ನು ಕಾಲಂ 4ರ ಲೆಕ್ಕ ಶೀರ್ಷಿಕೆಯಡಿ ರೂ.95.46ಲಕ್ಷ (ರೂಪಾಯಿ ತೊಂಬತ್ತಾರು ಲಕ್ಷದ ನಲವತ್ತಾರು ಸಾವಿರ ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ.
(ಸೂಚನೆ, ಬಿಡುಗಡೆಗೊಳಿಸಿದ ಈ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಕಾಲಕಾಲಕ್ಕೆ ನೀಡಲಾಗಿರುವ ಸೂಚನೆಗಳ ಹಾಗೂ ನಿಯಮಾನುಸಾರ ಆದ್ಯತೆಯ ಮೇಲೆ ವೆಚ್ಚ ಮಾಡತಕ್ಕದು ಮತ್ತು ಈ ಆದೇಶಕ್ಕೆ, ಸಂಬಂಧಿಸಿದ ಎಲ್ಲಾ ಬಿಲ್ಲುಗಳನ್ನು ಖಜಾನೆಗಳಲ್ಲಿ
No comments:
Post a Comment